ETV Bharat / state

ಬಳ್ಳಾರಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ ಮುಖಂಡರಿಂದ ಮತದಾನ - ballary palike election

ಇಂದು ಬಳ್ಳಾರಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್​ ಮುಖಂಡರು ಸೇರಿ ಹಲವರು ಈಗಾಗಲೇ ಮತದಾನ ಮಾಡಿದ್ದಾರೆ.

congress leaders voted for ballary palike election
ಬಳ್ಳಾರಿ ಪಾಲಿಕೆ ಚುನಾವಣೆ: ಕಾಂಗ್ರೆಸ್​ ಮುಖಂಡರಿಂದ ಮತದಾನ
author img

By

Published : Apr 27, 2021, 8:53 AM IST

ಬಳ್ಳಾರಿ: ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತ ಕೆಪಿಸಿಸಿ ಸ್ಥಿರಾಸ್ತಿ ಮತ್ತು ಸ್ವತ್ತುಗಳ ರಾಜ್ಯ ಸಮಿತಿ ಸದಸ್ಯ ಜೆ.ಎಸ್‌.ಆಂಜನೇಯಲು ಮತ್ತು ಪತ್ನಿ ಜೆ.ಪುಷ್ಪವತಿ ಬಳ್ಳಾರಿಯ ಡಾ. ರಾಜ್ ರಸ್ತೆಯಲ್ಲಿರುವ ವಂದನಾ ಪ್ರಾಥಮಿಕ ಶಾಲೆಯ 135ನೇ ಮತಗಟ್ಟೆ ಕೇಂದ್ರದಲ್ಲಿ ಮತದಾನ ಮಾಡಿದರು.

ಬಳ್ಳಾರಿ ಪಾಲಿಕೆ ಚುನಾವಣೆ

ಬಳ್ಳಾರಿಯ ಬಾಲಭಾರತಿ ಶಾಲೆಯ ಮತಗಟ್ಟೆಯೊಂದರಲ್ಲಿ ಮಾಜಿ ಶಾಸಕ ಎನ್.ಸೂರ್ಯನಾರಾಯಣ ರೆಡ್ಡಿ ತಮ್ಮ ಹಕ್ಕನ್ನು ಚಲಾಯಿಸಿದ್ರು. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಚಾನಾಳ್ ಶೇಖರ ಕೂಡ ಮತದಾನ ಮಾಡಿದರು.

ಇದನ್ನೂ ಓದಿ: ಕೋವಿಡ್​​ ಆತಂಕದ ನಡುವೆ ಗುಡಿಬಂಡೆ ಪಟ್ಟಣ ಪಂಚಾಯತ್​​ ಚುನಾವಣೆ

ಸಾಮಾಜಿಕ ಅಂತರ ಪಾಲನೆ: ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡೇ ವೃದ್ಧರು, ರಾಜಕೀಯ ಮುಖಂಡರು ಹಾಗೂ ಯುವ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ ದೃಶ್ಯ ಕಂಡುಬಂತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.