ETV Bharat / state

ಜಿಂದಾಲ್​ನಲ್ಲಿ ಒಂದೇ ದಿನ 69 ಜನರಲ್ಲಿ ಕೊರೊನಾ ಸೋಂಕು ಪತ್ತೆ - ಜಿಂದಾಲ್​ ಕೊರೊನಾ ಸೋಂಕು

ಜಿಂದಾಲ್​ನಲ್ಲಿ 69 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 319 ಕೋವಿಡ್​ ಪ್ರಕರಣಗಳು ದಾಖಲಾಗಿವೆ.

ಜಿಂದಾಲ್​ನಲ್ಲಿ 20 ಜನರಲ್ಲಿ ಕೊರೊನಾ ಸೋಂಕು ಪತ್ತೆ

author img

By

Published : Jun 17, 2020, 5:57 PM IST

Updated : Jun 17, 2020, 6:24 PM IST

ಬಳ್ಳಾರಿ: ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯಲ್ಲಿ ಒಂದೇ ದಿನ 69 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಜಿಂದಾಲ್ ಸೋಂಕಿತರ ಸಂಖ್ಯೆ 196 ಕ್ಕೆ ಏರಿಕೆಯಾಗಿದೆ.

ಈಗಾಗಲೇ ಪತ್ತೆಯಾಗಿದ್ದ ಜಿಂದಾಲ್ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರಲ್ಲಿ ಕೊರೊನಾ ಪಾಸಿಟಿವ್​ ವರದಿಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 319 ಕೋವಿಡ್​ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 92 ಮಂದಿ ಗುಣಮುಖ ರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

Last Updated : Jun 17, 2020, 6:24 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.