ETV Bharat / state

ಬಳ್ಳಾರಿಯಲ್ಲಿ ಮತ್ತೆ ಐವರಿಗೆ ಕೊರೊನಾ: ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆ - ಬಳ್ಳಾರಿ ಜಿಲ್ಲಾಧಿಕಾರಿ ನಕುಲ್

ಬಳ್ಳಾರಿಯಲ್ಲಿ ಇಂದು ಮತ್ತೆ ಐವರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರಿಗೆ ನಿಗದಿತ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

dssds
ಬಳ್ಳಾರಿಯಲ್ಲಿ ಮತ್ತೆ ಐವರಿಗೆ ಕೊರೊನಾ
author img

By

Published : Jun 10, 2020, 3:42 PM IST

ಬಳ್ಳಾರಿ: ಗಣಿನಾಡಿನಲ್ಲಿ ಮತ್ತೆ ಹೊಸದಾಗಿ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯ ನೌಕರರಲ್ಲಿ ಕಾಣಿಸಿಕೊಂಡಿದ್ದ ಸೋಂಕಿತರ ಮೊದಲನೆ ಸಂಪರ್ಕ ಹೊಂದಿದ್ದ ಮೂವರು ಪುರುಷರಿಗೆ ಸೋಂಕು ತಗುಲಿದೆ. ಜೊತೆಗೆ ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡಿರುವ ಇಬ್ಬರು ಮಹಿಳೆಯರಿಗೆ ಈ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ 49 ಮಂದಿ ಗುಣಮುಖರಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಉಳಿದ ‌26 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.