ETV Bharat / state

ಅಂಗಡಿ ಮುಂಗಟ್ಟು ಬಂದ್​ ಮಾಡಲು ಬಳ್ಳಾರಿ ವರ್ತಕರ ಸ್ವಯಂ ತೀರ್ಮಾನ

ಬಳ್ಳಾರಿಯಲ್ಲಿ ಇಂದಿನಿಂದ ಸ್ವಯಂ ಪ್ರೇರಿತವಾಗಿ ಲಾಕ್​ಡೌನ್​ ಮಾಡಲು ವರ್ತಕರ ಸಂಘ ತೀರ್ಮಾನಿಸಿದೆ.

ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಆದೇಶ
ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಆದೇಶ
author img

By

Published : Jul 3, 2020, 8:11 AM IST

ಬಳ್ಳಾರಿ: ಗಣಿನಾಡಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸಾವಿರದ ಗಡಿದಾಟಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್​ ಮಾಡಲು ವರ್ತಕರು ತೀರ್ಮಾನಿಸಿದ್ದಾರೆ.

ಜುಲೈ 3ರಿಂದ 11ರವರೆಗೆ ಈ ನಿಯಮ ಪಾಲನೆಗೆ ನಿರ್ಧಾರ ಮಾಡಲಾಗಿದೆ. ನಗರದಲ್ಲಿ ದಿನೇ ದಿನೆ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕದ ವಾತಾವರಣ ಮನೆ ಮಾಡಿದೆ.

ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಆದೇಶ
ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಆದೇಶ

ಮಧ್ಯಾಹ್ನ 3 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸುವುದಾಗಿ ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಆದೇಶ ಹೊರಡಿಸಿದೆ. ಸದ್ಯ ಈ ನಿರ್ಧಾರಕ್ಕೆ ಜನ ಸಾಮಾನ್ಯರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.