ಹೊಸಪೇಟೆ (ವಿಜಯನಗರ): ಹೊಸಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಸೇರಿ ಅವರ ಕುಟುಂಬದ 5 ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ನಾಗೇಶ್ಗೂ ಸೋಂಕು ತಗುಲಿದೆ. ಎಲ್ಲರಿಗೂ ಹೋಂ ಐಸೋಲೇಷನ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.