ETV Bharat / state

ಬಳ್ಳಾರಿಯಲ್ಲಿ ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ - ಬಳ್ಳಾರಿ ವಿಮ್ಸ್ ಆಸ್ಪತ್ರೆ

ಬಳ್ಳಾರಿಯಲ್ಲಿ ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

sd
ವಿಷ ಸೇವಿಸಿ ದಂಪತಿ ಆತ್ಮಹತ್ಯೆ
author img

By

Published : Jun 2, 2020, 11:26 PM IST

ಬಳ್ಳಾರಿ: ನಗರದ ಸಿರುಗುಪ್ಪ ರಸ್ತೆಯ ಹವಂಬಾವಿ ಪ್ರದೇಶದಲ್ಲಿ ಸಾಲಬಾಧೆ ಹಾಗೂ ಕೌಟುಂಬಿಕ ಸಮಸ್ಯೆಯಿಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ರಾಜಶೇಖರ್(29) ಹಾಗೂ ಸಂಧ್ಯಾ(23) ವಿಷ ಕುಡಿದು ಸಾವನ್ನಪ್ಪಿದ್ದಾರೆ. ಮಕ್ಕಳಾದ ಕೌಶಿಕ್​(5) ಮತ್ತು ಭವಿತಾ(3) ಗೆ ಸಹ ವಿಷ ಕುಡಿಸಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದು, ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ವಿಮ್ಸ್ ಶವಾಗಾರದಲ್ಲಿ ದಂಪತಿಯ ಮೃತದೇಹಗಳನ್ನು ಒಂದೇ ರೆಫ್ರಿಜಿರೇಟರ್​​ನಲ್ಲಿ ಇಡಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.