ETV Bharat / state

ಪರಿಶಿಷ್ಟ ಜಾತಿ ವಿದ್ಯಾರ್ಥಿ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪರಿಶಿಷ್ಠ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಭೇಟಿ
author img

By

Published : Oct 24, 2019, 10:29 AM IST

ಬಳ್ಳಾರಿ: ನಗರದ ಹೊರವಲಯದಲ್ಲಿರುವ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪರಿಶಿಷ್ಠ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಭೇಟಿ, ಪರಿಶೀಲನೆ

ನೂತನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯದ ಪ್ರತಿಯೊಂದು ಕೊಠಡಿಗೂ ತೆರಳಿದ ಜಿಲ್ಲಾಧಿಕಾರಿ ಕೊಠಡಿಯಲ್ಲಿರುವ ಸೌಕರ್ಯಗಳನ್ನು ಗಮನಿಸಿದ್ರು. ಸಿಸಿ ಕ್ಯಾಮರಾಗಳ ಅಳವಡಿಕೆಗೆ ಅಗತ್ಯ ಕ್ರಮ ಜರುಗಿಸಬೇಕು. ಅಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎನ್.ರಾಜಪ್ಪ ಅವರಿಗೆ ಸೂಚನೆ ಕೊಟ್ಟರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ನಿತೀಶ್, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಶ್ರೀಧರ ಮಲ್ನಾಡ್, ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಈ ವೇಳೆ ಕಾಣಿಸಿಕೊಂಡರು.

Intro:ಬಳ್ಳಾರಿ ವಿಎಸ್ ಕೆ ವಿವಿಯ ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿ ವಸತಿ ನಿಲಯಕ್ಕೆ ಡಿಸಿ ನಕುಲ್ ಭೇಟಿ
ಬಳ್ಳಾರಿ: ನಗರ ಹೊರವಲಯದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪರಿಶಿಷ್ಠ ಜಾತಿ ಸಮುದಾಯದ ಮೆಟ್ರಿಕ್ ನಂತರದ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಭೇಟಿ ನೀಡಿ ಪರಿ ಶೀಲನೆ ನಡೆಸಿದ್ದಾರೆ.
ನೂತನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿ
ನಿಲಯದ ಪ್ರತಿಯೊಂದು ಕೊಠಡಿಗೂ ಭೇಟಿ ನೀಡಿದ ಡಿಸಿ ನಕುಲ್, ಕೊಠಡಿಯಲ್ಲಿನ ಸೌಕರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿ ನಿಲಯಗಳಿಗೆ ಸಿಸಿ ಕ್ಯಾಮರಾಗಳ ಅಳವಡಿಕೆಗೂ ಅಗತ್ಯ ಕ್ರಮ ಜರುಗಿಸಬೇಕು. ಹಾಗೂ ವಸತಿ ನಿಲಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆಗೆ ಸೂಕ್ತಕ್ರಮ ಜರುಗಿಸಬೇಕೆಂದು ಆ ಕೊಠಡಿ ಎದುರುಗಿದ್ದ ನೀರಿನ ನಲ್ಲಿಗಳ ಪರಿಶೀಲನೆ ಮಾಡೋ ಮುಖೇನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎನ್.ರಾಜಪ್ಪ ಅವರಿಗೆ ಸೂಚನೆ ನೀಡಿದ್ರು.

Body:ಅಲ್ಲದೇ, ವಸತಿ ನಿಲಯದ ಶೌಚಾಲಯ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಡಿಸಿ ನಕುಲ್, ಅಲ್ಲಿ ಆಗಿರುವ ನ್ಯೂನತೆ ಕುರಿತು ಅಧಿಕಾರಿ ರಾಜಪ್ಪನವ್ರ ಗಮನ ಸೆಳೆದರು.
ಅವರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ನಿತೀಶ, ಕೆಎಸ್ ಆರ್ ಟಿಸಿ ಡಿಸಿ ಚಂದ್ರಶೇಖರ, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಶ್ರೀಧರ ಮಲ್ನಾಡ್, ವಿಧಾನ ಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ ಕೂಡ ಸಾಥ್ ನೀಡಿದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:ಪವರ್ ಡೈರೆಕ್ಟರ್ ನಲ್ಲಿ ವಿಡಿಯೊ ಕಳಿಸಿರುವೆ ಗಮನಿಸಿರಿ.
KN_BLY_5_DC_VISIT_VSKU_LADIES_HOSTAL_VISUALS_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.