ETV Bharat / state

ಹಂಪಿಗೆ ಉಪಮುಖ್ಯಮಂತ್ರಿ ಡಾ.ಸಿ.ಅಶ್ವತ್ಥ ನಾರಾಯಣ ಭೇಟಿ - DCM Dr. C. Ashwath Narayana Visits Hampi

ಉಪಮುಖ್ಯಮಂತ್ರಿ ಡಾ.ಸಿ.ಆಶ್ವತ್ಥ ನಾರಾಯಣ ಹಂಪಿಗೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು

DCM Dr. C. Ashwath Narayana Visits Hampi
ಹಂಪಿಯ ವಿರೂಪಾಕ್ಷೇಶ್ವರ ದರ್ಶನ ಪಡೆದ ಡಿಸಿಎಂ
author img

By

Published : Nov 10, 2020, 10:35 AM IST

ಹೊಸಪೇಟೆ : ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಆಶ್ವತ್ಥ ನಾರಾಯಣ ಹಂಪಿಗೆ ಭೇಟಿ ನೀಡಿದರು.

ಹಂಪಿಯ ವಿರೂಪಾಕ್ಷೇಶ್ವರನ ದರ್ಶನ ಪಡೆದ ಡಿಸಿಎಂ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ‌ ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಯ ದರ್ಶನ ಪಡೆದರು.

ಬಳಿಕ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರ ಆಶೀರ್ವಾದ ಪಡೆದು, ಕೆಲಕಾಲ ಸಮಾಲೋಚನೆ ನಡೆಸಿದರು. ಅರಣ್ಯ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್, ಶಾಸಕ ಸೋಮಶೇಖರ್ ರೆಡ್ಡಿ ಇತರರು ಸಾಥ್​ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.