ಬಳ್ಳಾರಿ: ನಗರದ ಹೊರ ವಲಯದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಬಾಲಕ, ಬಾಲಕಿಯ ವಿದ್ಯಾರ್ಥಿ ನಿಲಯಗಳನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.
ಇಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಸ್ನಾತಕೋತ್ತರ ಕೇಂದ್ರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.
ಬಳ್ಳಾರಿ ಸಂಸದ ವೈ.ದೇವೆಂದ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ವರಿಷ್ಟಾಧಿಕಾರಿ ಸಿ.ಕೆ ಬಾಬಾ, ಡಿಸಿಎಂಗೆ ಸಾಥ್ ನೀಡಿದರು.