ETV Bharat / state

ಪತ್ರಕರ್ತರು ಸಮಾಜಕ್ಕೆ ಚಿಕಿತ್ಸೆ ನೀಡುವ ವೈದ್ಯರಂತೆ: ಶಿವಾನಂದ ತಗಡೂರು - ಪತ್ರಕರ್ತರ ಸಮಸ್ಯೆಗಳ ಬಗ್ಗೆ ಸಾಮಾನ್ಯ ಸಭೆ

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ, ಪತ್ರಕರ್ತರ ಸಂಘದಿಂದ ಜಿಲ್ಲಾ ಮಟ್ಟದ ಕಾರ್ಯನಿರತ ಪತ್ರಕರ್ತರ ಸಮಸ್ಯೆಗಳ ಕುರಿತು ಸಾಮಾನ್ಯ ಸಭೆ ನಡೆಯಿತು.

ಶಿವಾನಂದ ತಗಡೂರು
ಶಿವಾನಂದ ತಗಡೂರು
author img

By

Published : Dec 30, 2019, 11:52 AM IST

ಬಳ್ಳಾರಿ: ಪತ್ರಕರ್ತರು ವೈದ್ಯರಿದ್ದಂತೆ, ಸಮಾಜಕ್ಕೆ ಚಿಕಿತ್ಸೆ ನೀಡುವುದೇ ಅವರು, ಅದನ್ನು ಬಳಸಿಕೊಳ್ಳಬೇಕು, ಗೌರವಿಸಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಸಭೆಯಲ್ಲಿ ಮಾತನಾಡಿದ ಅವರು, ಯಾರೇ ಆಗಲಿ ತಪ್ಪುದಾರಿಯಲ್ಲಿ ಹೋದರೇ ಅದನ್ನು ತಿದ್ದುವಂತಹ ಶಕ್ತಿ ಮಾಧ್ಯಮಕ್ಕಿದೆ. ಮಾಧ್ಯಮ ಸಮಾಜದಲ್ಲಿ ಒಂದು ಉನ್ನತ ಮಟ್ಟವನ್ನು ಅಲಂಕರಿಸಿದೆ. ಸುಪ್ರೀಂ ಕೋರ್ಟ್​ನ ನ್ಯಾಯಾಧೀಶರು ಕೂಡ ನಮಗೆ ಅನ್ಯಾಯವಾಗುತ್ತಿದೆ ಎಂದು ಮಾಧ್ಯಮದ ಮುಂದೆ ಬಂದಿದ್ದರು ಎಂದರು.

ಜಿಲ್ಲಾ ಮಟ್ಟದ ಕಾರ್ಯನಿರತ ಪತ್ರಕರ್ತರ ಸಮಸ್ಯೆಗಳ ಕುರಿತು ಸಾಮಾನ್ಯ ಸಭೆ

ಇನ್ನು ಪತ್ರಕರ್ತರ ಸವಲತ್ತುಗಳ ಕುರಿತು ಮಾತನಾಡಿ, ಮುಂದಿನ ವರ್ಷದಿಂದ ಕಾರ್ಯನಿರತ ವರದಿಗಾರರು, ಬಿಡಿ ಸುದ್ದಿ ಸಂಗ್ರಹಕರು, ಕ್ಯಾಮೆರಾಮೆನ್​ಗಳಿಗೆ ಕಡ್ಡಾಯವಾಗಿ ಬಾರ್ ಕೋಡ್ ಹಾಕಿಸಿ ಐಡಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

Intro:kn_bly_06_291219_statekarkaryanirathpathrkartharnews_ka10007

ಪತ್ರಕರ್ತರು ಸಹ ವೈದ್ಯರು ಇದ್ದಂತೆ, ಸಮಾಜಕ್ಕೆ ಚಿಕಿತ್ಸೆ ನೀಡುವುದೇ ಪತ್ರಕರ್ತರು, ಅದನ್ನು ಬಳಸಿಕೊಳ್ಳಬೇಕು, ಗೌರವಿಸಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ
ತಗಡೂರು ತಿಳಿಸಿದರು

Body:.

ಗಣಿನಾಡು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಇಂದು‌ ನಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಮಟ್ಟದ ಕಾರ್ಯನಿರತ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಸಾಮಾನ್ಯ ಸಭೆ ನಡೆಯಿತು.

ಆರಂಭದಲ್ಲಿ ಇಂದು ನಿಧನರಾದ ಪೇಜಾವರ ಶ್ರೀ ಗಳಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಶ್ರದಾಂಜಲಿಯನ್ನು ಸಲ್ಲಿಸಿದರು.

ಈ ಸಮಯದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ
ತಗಡೂರು ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಹ ನಮಗೆ ( ನ್ಯಾಯಾಧೀಶರಿಗೆ) ಅನ್ಯಾಯವಾಗುತ್ತಿದೆ ಎಂದು ಮಾಧ್ಯಮದ ಮುಂದೆ ಬಂದರು.
ಯಾರೇ ಸಹೋದರ ತಪ್ಪುದಾರಿಯಲ್ಲಿ ಹೋದರೇ ಅದನ್ನು ತಿದ್ದಬೇಕು ಬದಲಾಗಿ ಅವನಿಗೆ ಪ್ರೋತ್ಸಾಹ ನೀಡಬೇಡಿ ಎಂದು ತಿಳಿಸಿದರು.

ಮುಂದಿನ ವರ್ಷದಿಂದ ಕಾರ್ಯನಿರತ ಪತ್ರಕರ್ತರಿಗೆ ವರದಿಗಾರು, ಸ್ಟ್ರಿಂಜರ್, ಕ್ಯಾಮರಾ ಮೆನ್ ಗಳಿಗೆ ಕಾರ್ಡ್ ಗಳಿಗೆ ಕಡ್ಡಾಯವಾಗಿ ಬಾರ್ ಕೋಡ್ ಹಾಕಿಸಿ ಐಡಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ,
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಬಳ್ಳಾರಿ ಜಿಲ್ಲಾ ಸಂಘದಿಂದ ಸನ್ಮಾನ ಮಾಡಲಾಯಿತು.

Conclusion:ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ, ರಾಜ್ಯ ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ, ಬಳ್ಳಾರಿ ವಾರ್ತಾ ಹಿರಿಯ ಅಧಿಕಾರಿ ಬಿ.ಕೆ. ರಾಮಲಿಂಗಪ್ಪ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ನಿಂಗಪ್ಪ, ಚಾವಡಿ, ಹಾವೇರಿಯ ಜಿಲ್ಲಾಧ್ಯಕ್ಷ ಮುದಿಗೌಡರು,
ಬಳ್ಳಾರಿ‌ ಜಿಲ್ಲೆಯ ವಿವಿಧ ತಾಲೂಕಿನ ಮುದ್ರಣ ಮತ್ತು ಟಿವಿ ಮಾಧ್ಯಮದ ವರದಿಗಾರು, ಸ್ಟ್ರಿಂಜರ್ ಮತ್ತು ಕ್ಯಾಮರಮೆನ್ ಗಳು ಹಾಜರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.