ETV Bharat / state

ಬಳ್ಳಾರಿ: ಮೊಬೈಲ್ ಬೆಳೆ ಸಮೀಕ್ಷೆ ಆ್ಯಪ್ ಗೆ ಚಾಲನೆ - ಬೆಳೆ ಸಮೀಕ್ಷೆ ಆ್ಯಪ್

ಬೆಳೆ ಸಮೀಕ್ಷೆಯ ಮೊಬೈಲ್ ಆ್ಯಪ್ ಜಾಗೃತಿ ವಾಹನಕ್ಕೆ ಕೊಟ್ಟೂರು ತಹಶೀಲ್ದಾರ್ ಜಿ. ಅನಿಲ್‌ ಕುಮಾರ್ ಚಾಲನೆ ನೀಡಿದರು.

Kotturu
Kotturu
author img

By

Published : Aug 21, 2020, 7:39 PM IST

ಬಳ್ಳಾರಿ: ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಬೆಳೆ ಸಮೀಕ್ಷೆಯ ಮೊಬೈಲ್ ಆ್ಯಪ್ ಜಾಗೃತಿ ವಾಹನಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಕೊಟ್ಟೂರು ತಹಶೀಲ್ದಾರ್ ಜಿ. ಅನಿಲ್‌ ಕುಮಾರ್ ಗುರುವಾರ ಚಾಲನೆ ನೀಡಿದರು.

ಪ್ರಸ್ತಕ 2020-21ನೇ ಸಾಲಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳಗಳ ಬಗೆಗಿನ ಮಾಹಿತಿಯನ್ನು ಹಾಗೂ ಸರ್ವೇ ನಂಬರ್, ವಿಸ್ತೀರ್ಣ ಬೆಳಗಳ ಬಗ್ಗೆ ತಮ್ಮ ಮೊಬೈಲ್ ಆ್ಯಪ್ ಮೂಲಕ ದಾಖಲಿಸಬಹುದು ಎಂದು ತಹಶೀಲ್ದಾರ್ ಅನಿಲ್‌ಕುಮಾರ್ ತಿಳಿಸಿದರು.

ಗ್ರಾಮದ ಪ್ರಮುಖ ರಸ್ತೆಗಳಲ್ಲಿ ರೈತರಿಗೆ ಸಮರ್ಪಕ ಮಾಹಿತಿ ನೀಡಿವ ಸಲುವಾಗಿ ಧ್ವನಿ ವರ್ಧಕ ಅಳವಡಿಸಿದ್ದು ಪ್ರಚಾರ ವಾಹನದಲ್ಲಿ ಸಂಚರಿಸಿ ಬೆಳೆ ಸಮೀಕ್ಷೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಮಯದಲ್ಲಿ ಕೃಷಿ ಅಧಿಕಾರಿ ಶ್ಯಾಮ್ ಸುಂದರ್, ಕೃಷಿ ಉತ್ಪನ್ನ ಮಾರುಕಟ್ಟೆಯ ಅಧಿಕಾರಿ ಬಸವರಾಜ್, ಕಂದಾಯ ಇಲಾಖೆಯ ಸಿ.ಮು ಗುರು ಬಸವರಾಜ್ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.