ETV Bharat / state

ಶಿಕ್ಷಣ ಸಚಿವ ನೇತೃತ್ವದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆ.. - Education Minister Suresh Kumar

ಜಿಲ್ಲಾ ಎಸ್​ಎಸ್​ಎಲ್​ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್​ ಕುಮಾರ್​ ಪಾಲ್ಗೊಂಡು ಎಸ್​ಎಸ್​ಎಲ್​ಸಿ ಪರೀಕ್ಷೆಯ ಆಗುಹೋಗುಗಳ ಕುರಿತು ಚರ್ಚಿಸಿದರು.

Education Minister Suresh Kumar participates in SSLC pre-preparation meeting
ಎಸ್​ಎಸ್​ಎಲ್​ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ ಕುಮಾರ್​ ಭಾಗಿ
author img

By

Published : Jun 6, 2020, 2:27 PM IST

ಬಳ್ಳಾರಿ : ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಎಸ್​ಎಸ್​ಎಲ್​ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್​ ಕುಮಾರ್​ ಪಾಲ್ಗೊಂಡಿದ್ದರು.

ಎಸ್​ಎಸ್​ಎಲ್​ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಸಚಿವ ಸುರೇಶ್‌ಕುಮಾರ್​..

ಸಭೆಯಲ್ಲಿ ರಾಜ್ಯ ಶಿಕ್ಷಣ ಸಚಿವರೊಂದಿಗೆ ಬಳ್ಳಾರಿ ನಗರ ಶಾಸಕ ಗಾಲಿ‌ ಸೋಮಶೇಖರ ರೆಡ್ಡಿ, ಜಿಲ್ಲಾಧಿಕಾರಿ ಎಸ್ ಎಸ್ ನಕುಲ್, ಎಸ್​ಪಿ ಸಿ ಕೆ ಬಾಬಾ, ಸಿಇಒ ಕೆ ನಿತೀಶ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ನಡೆಯಬೇಕಾದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಆಗುಹೋಗುಗಳ ಕುರಿತು ಚರ್ಚಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.