ETV Bharat / state

ಬಳ್ಳಾರಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರುವ ಸಂಬಂಧ ನಾಳೆ ತುರ್ತು ಸಭೆ: ಸಚಿವ ಆನಂದ್​​​ ಸಿಂಗ್ - Bellary

ಬಳ್ಳಾರಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದರ ಕುರಿತು ಚರ್ಚಿಸಲು ನಾಳೆ ತುರ್ತು ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್ ತಿಳಿಸಿದ್ದಾರೆ.

Minister Anandasingh
ಸಚಿವ ಆನಂದಸಿಂಗ್
author img

By

Published : Jun 29, 2020, 4:18 PM IST

ಬಳ್ಳಾರಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದರ ಕುರಿತು ಚರ್ಚಿಸಲು ನಾಳೆ ತುರ್ತು ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಿನವೊಂದಕ್ಕೆ ನಾಲ್ಕಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ನಾಳೆ ಬೆಳಿಗ್ಗೆ ಆರೋಗ್ಯ ಇಲಾಖೆ ವೈದ್ಯರನ್ನು ಒಳಗೊಂಡಂತೆ ತುರ್ತು ಸಭೆ ಕರೆದಿದ್ದೇನೆ ಎಂದರು.

ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರೋದು ಆತಂಕಕಾರಿ ಬೆಳವಣಿಗೆ. ನಾಳೆ ಸಭೆ ಕರೆದು ಸೋಂಕಿತರ ಸ‌ಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿರೋ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.