ETV Bharat / state

ಸುಪ್ರೀಂ ತೀರ್ಪಿನಿಂದ ಅನರ್ಹ ಶಾಸಕರಿಗೆ, ಬಿಜೆಪಿಗೆ ಕಪಾಳಮೋಕ್ಷ ಆಗಿದೆ: ಉಗ್ರಪ್ಪ - ವಿ.ಎಸ್.ಉಗ್ರಪ್ಪ

ಸುಪ್ರೀಂಕೋರ್ಟ್ ಅನರ್ಹ ಶಾಸಕರ ಬಗ್ಗೆ ನೀಡಿರುವ ತೀರ್ಪನ್ನು ಸ್ವಾಗತಿಸುವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Ugrappa
author img

By

Published : Nov 13, 2019, 1:46 PM IST

ಬಳ್ಳಾರಿ: ಮೈತ್ರಿ ಸರ್ಕಾರದ ಅವಧಿಯಲ್ಲಿ ಸ್ಪೀಕರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.‌ ಈ ತೀರ್ಪು ಅನರ್ಹ ಶಾಸಕರಿಗೆ ಹಾಗೂ ಬಿಜೆಪಿಗೆ ಕಪಾಳಮೋಕ್ಷವಾಗಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅನರ್ಹ ಶಾಸಕರ ಬಗ್ಗೆ ನೀಡಿರುವ ತೀರ್ಪನ್ನು ಸ್ವಾಗತಿಸುವೆ. ಈಗ ಅನರ್ಹರು ಜನತಾ ನ್ಯಾಯಾಲಯದ ಮುಂದೆ ಹೋಗುತ್ತಾರೆ. ಅಲ್ಲಿ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದರು.

ಹಿಂದಿನ ಸರ್ಕಾರದ ಸ್ಪೀಕರ್ ರಮೇಶ್​ ಕುಮಾರ್​​ ಅವರು ನೀಡಿರುವ ಆದೇಶಕ್ಕೆ ಉತ್ತಮ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ. ಉಪ ಚುನಾವಣೆ ಆಗೋವರೆಗೂ ಅನರ್ಹರೇ ಅವರು. ಜನತಾ ನ್ಯಾಯಾಲಯದಲ್ಲಿ ಯಾವ ರೀತಿಯ ತೀರ್ಪು ಬರಲಿದೆ ಅನ್ನೋದನ್ನ ಕಾದು ನೋಡೋಣ ಎಂದರು.

Intro:

ಬೆಂಗಳೂರು: ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತಿದ್ದು ಅನರ್ಹ ಶಾಸಕರಿಗೆ‌ ಬಿಜೆಪಿ ಟಿಕೆಟ್ ನೀಡುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುರಿತು ಕಟೀಲ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದ 17 ಶಾಸಕರ ಅನರ್ಹತೆಯ ವಿವಾದ ನ್ಯಾಯಾಲಯದ ಮುಂದೆ ಇತ್ತು.ಸಭಾಧ್ಯಕ್ಷರ ತೀರ್ಮಾನವನ್ನ ನ್ಯಾಯಾಲಯ ಎತ್ತಿ‌ಹಿಡಿದೆ ಜೊತೆಗೆ ಬರುವ ಚುನಾವಣೆಯಲ್ಲಿ ಸ್ಪರ್ಧೆಗೂ ಅವಕಾಶ ಕೊಟ್ಟಿದೆ. ನ್ಯಾಯಾಲಯದ ಈ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಉಪ ಚುನಾವಣೆ ಘೊಷಣೆ ಈಗಾಗಲೇ ಆಗಿದೆ. ಅದರ ಬಗ್ಗೆ ಪ್ರಮುಖರು ಕುಳಿತು ಚರ್ಚೆ ಮಾಡ್ತೀವಿ.ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಇಂದು ಚರ್ಚೆ ಮಾಡುತ್ತೇವೆ.ಇಂದು ಸಂಜೆ ಕೋರ್ ಕಮಿಟಿ ಇದೆ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಮುಂದೆ ಅವರಿಗೆ ಸ್ಥಾನ ಮಾನ ಮಾಡುವ ಬಗ್ಗೆಯೂ ಚರ್ಚೆ ನಡೆಯಲಿದೆ, ರಾಜು ಕಾಗೆ, ಶರತ್ ಬಚ್ಚೇಗೌಡ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುವ ವಿಚಾರ, ಯಾರನ್ನು ಕಳಿಸಿ ಮನವಿಲಿಸಬೇಕು ಎನ್ನುವುದೂ ಕೋರ್ ಕಮಿಟಿಯಲ್ಲಿ ಚರ್ಚೆಯಾಗುತ್ತದೆ.ಸಂಜೆ ಎಲ್ಲವೂ ಚರ್ಚೆಯಾಗಿ ನಿರ್ಧಾರ ಆಗುತ್ತದೆ ಎಂದರು.Body:Video mojoConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.