ETV Bharat / state

ಕೌಟುಂಬಿಕ ಕಲಹ: ಅತ್ತೆ ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಸೊಸೆ!

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನ ಹಳ್ಳಿ ತಾಂಡಾದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಅತ್ತೆ ಶಾಂತಿಬಾಯಿ ಎಂಬುವವರ ತಲೆಗೆ ಸೊಸೆ ಲಕ್ಷ್ಮಿಬಾಯಿ ಕಲ್ಲು ಎತ್ತಿ ಹಾಕಿದ್ದಾರೆ. ತೀವ್ರವಾಗಿ ಗಾಯಗೊಂಡ ಶಾಂತಿಬಾಯಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸೊಸೆ
author img

By

Published : Oct 20, 2019, 3:05 PM IST

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನ ಹಳ್ಳಿ ತಾಂಡಾದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅತ್ತೆ ತಲೆಯ ಮೇಲೆ ಸೊಸೆ ಕಲ್ಲು ಎತ್ತಿ ಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸೊಸೆ

ಹೂವಿನ ಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿ ತಾಂಡಾದ ಶಾಂತಿಬಾಯಿ ಎಂಬ ವೃದ್ಧೆ ಗಂಭೀರವಾಗಿ ಗಾಯಗೊಂಡವರೆಂದು ಗುರುತಿಸಲಾಗಿದೆ. ಶಾಂತಿಬಾಯಿ ಎರಡನೇ ಮಗ ರಮೇಶನಾಯ್ಕನ ಪತ್ನಿ ಲಕ್ಷ್ಮಿಬಾಯಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಶಾಂತಿಬಾಯಿ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೌಟುಂಬಿಕ ಕಲಹದಿಂದ ಅತ್ತೆ-ಸೊಸೆಯ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಸೊಸೆ ಲಕ್ಷ್ಮಿಬಾಯಿ ಅತ್ತೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾಳೆ. ಜೊತೆಗೆ ಮನೆಯಲ್ಲಿದ್ದ ಸಿಮೆಂಟಿನ ಒಡೆದ ಸೀಟಿನಿಂದ ಬಲವಾಗಿ ತಲೆಗೆ ಹೊಡೆದಿದ್ದಾಳೆ ಎನ್ನಲಾಗಿದೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅತ್ತೆ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹಲ್ಲೆಗೆ ಯತ್ನಿಸಿದ ಸೊಸೆ..!
ಬಳ್ಳಾರಿ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಲಿಂಗನಾಯಕ
ನ ಹಳ್ಳಿ ತಾಂಡಾದಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಅತ್ತೆ ತಲೆಯ ಮೇಲೆ ಸೊಸೆ ಕಲ್ಲು ಎತ್ತಿಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹೂವಿನ ಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿ ತಾಂಡಾದ ಶಾಂತಿಬಾಯಿ ಎಂಬ ವೃದ್ಧೆಯೋರ್ವಳು ಗಂಭೀರವಾಗಿ ಗಾಯ ಗೊಂಡವರೆಂದು ಗುರುತಿಸಲಾಗಿದೆ.
ಶಾಂತಿಬಾಯಿ ಎರಡನೇ ಮಗ ರಮೇಶನಾಯ್ಕ ಅವರ ಪತ್ನಿ ಲಕ್ಷ್ಮಿಬಾಯಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
Body:ಗಂಭೀರ ಗಾಯಗೊಂಡ ಶಾಂತಿಬಾಯಿ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೌಟುಂಬಿಕ ಕಲಹದಿಂದ ಅತ್ತೆ - ಸೊಸೆಯ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಸೊಸೆ ಲಕ್ಷ್ಮಿ
ಬಾಯಿ ಅತ್ತೆ ತಲೆಯ ಮೇಲೆ ಕಲ್ಲು ಎತ್ತಿಹಾಕಿ ದ್ದಲ್ಲದೇ, ಜೊತೆಗೆ ಮನೆಯಲ್ಲಿದ್ದ ಸಿಮೆಂಟಿನ ಹೊಡೆದ ಸೀಟಿನಿಂದ ಬಲವಾಗಿ ತಲೆಗೆ ಹೊಡೆದಿದ್ದಾಳೆ ಎನ್ನಲಾಗಿದೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_MOTHER_IN_LAW_HALLE_VISUALS_7203310

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.