ETV Bharat / state

ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟ : ವಿಶ್ವಕರ್ಮ ವಿಕಾಸ ವೇದಿಕೆ ಬೆಂಬಲ - Opposition to division of Bellary district

ಕೇವಲ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹಿತಕ್ಕೋಸ್ಕರ ಈ ಜಿಲ್ಲೆಯನ್ನ ವಿಭಜನೆ‌ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಭಾಷಾವಾರು ವಿಂಗಡಣೆ ವೇಳೆ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು..

dsd
ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯ ವಿರೋಧಿ ಹೋರಾಟ
author img

By

Published : Jan 9, 2021, 5:02 PM IST

ಬಳ್ಳಾರಿ : ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯು ಈ ದಿನ 27ನೇ ದಿನಕ್ಕೆ ಕಾಲಿಟ್ಟಿದೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಧರಣಿ ಕುಳಿತಿದ್ದ ನಾನಾ ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾ ವಿಶ್ವಕರ್ಮ ವಿಕಾಸ ವೇದಿಕೆ ಹಾಗೂ ಬಳ್ಳಾರಿ ಲೈಟಿಂಗ್ ಅಂಡ್ ಸೌಂಡ್ಸ್ ಸಿಸ್ಟಮ್ ಅಸೋಸಿಯೇಷನ್‌ ಪದಾಧಿಕಾರಿಗಳು ಈ ದಿನ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಕೇವಲ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹಿತಕ್ಕೋಸ್ಕರ ಈ ಜಿಲ್ಲೆಯನ್ನ ವಿಭಜನೆ‌ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಭಾಷಾವಾರು ವಿಂಗಡಣೆ ವೇಳೆ ಜಿಲ್ಲೆಯನ್ನ ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ಪ್ರತ್ಯೇಕ ವಿಜಯನಗರ ಜಿಲ್ಲೆಯನ್ನಾಗಿಸೋದು ತರವಲ್ಲ ಎಂದು ಯುವ ಮುಖಂಡ‌‌‌ ಬಿ ಎಂ ಪಾಟೀಲ್​ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.