ETV Bharat / state

ಬಳ್ಳಾರಿ ಲೋಕ ಕಣದಲ್ಲಿ ಅಂತಿಮ 12 ಅಭ್ಯರ್ಥಿಗಳು..

ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ನಿನ್ನೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಕಾರ್ಯಾಲಯ
author img

By

Published : Apr 6, 2019, 7:09 PM IST

ಬಳ್ಳಾರಿ : ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ನಿನ್ನೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಬಳ್ಳಾರಿ ಜಿಲ್ಲಾಧಿಕಾರಿ ಕಾರ್ಯಾಲಯ

ಜಿಲ್ಲಾ ಚುನಾವಣಾಧಿಕಾರಿ ಡಾ.ವಿ. ರಾಮಪ್ರಸಾತ್ ಮನೋಹರ, ರಾಜ್ಯ ಚುನಾವಣಾ ಆಯೋಗದಿಂದ ನಿಯೋಜನೆಗೊಂಡ ಸಾಮಾನ್ಯ ವೀಕ್ಷಕರಾದ ಅಶುತೋಷ ಅವಸ್ತಿ, ಶಿಯೋ ಶೇಖರ್ ಶುಕ್ಲಾ ಅವರ ಸಮಕ್ಷಮದಲ್ಲಿ ಈ ನಾಮಪತ್ರಗಳ ಪರಿಶೀಲನೆ ಕಾರ್ಯವು ಜರುಗಿತು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಈ ವೇಳೆ ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿ ಚೌಡಪ್ಪ ಹಾಗೂ ಬಿಜೆಪಿಯ ವೈ. ಅಣ್ಣಪ್ಪ ಅವರ ನಾಮಪತ್ರಗಳು ಕ್ರಮಬದ್ಧವಾಗಿರದ ಕಾರಣ ಅವುಗಳನ್ನು ಜಿಲ್ಲಾ ಚುನಾವಣಾಧಿಕಾರಿಯವರು ತಿರಸ್ಕೃತಗೊಳಿಸಲಾಗಿದೆ ಎಂದು ಸಭೆಯಲ್ಲಿ ಘೋಷಿಸಿದರು. ಕಾಂಗ್ರೆಸ್, ಬಿಜೆಪಿ, ಬಿಎಸ್​ಪಿ ಸೇರಿದಂತೆ ಒಟ್ಟು 12 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Intro:ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆ: ಅಂತಿಮ ಕಣದಲ್ಲಿ 12 ಅಭ್ಯರ್ಥಿಗಳು...
ಬಳ್ಳಾರಿ: ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆಕಾರ್ಯ ನಿನ್ನೆಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮಪ್ರಸಾತ್ ಮನೋಹರ, ರಾಜ್ಯ ಚುನಾವಣಾ ಆಯೋಗದಿಂದ ನಿಯೋಜನೆಗೊಂಡ ಸಾಮಾನ್ಯ ವೀಕ್ಷಕರಾದ ಅಶುತೋಷ ಅವಸ್ತಿ, ಶಿಯೋ ಶೇಖರ ಶುಕ್ಲಾ ಅವರ ಸಮಕ್ಷಮದಲ್ಲಿ ಈ ನಾಮಪತ್ರಗಳ ಪರಿಶೀಲನೆಕಾರ್ಯವು ಜರುಗಿತು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು
ಈ ವೇಳೆ ಉಪಸ್ಥಿತರಿದ್ದರು.

Body:ಪಕ್ಷೇತರ ಅಭ್ಯರ್ಥಿ ಚೌಡಪ್ಪ ಹಾಗೂ ಬಿಜೆಪಿಯ ವೈ.
ಅಣ್ಣಪ್ಪ ಅವರ ನಾಮಪತ್ರಗಳು ಕ್ರಮಬದ್ಧವಾಗಿರದ
ಕಾರಣ ಅವುಗಳನ್ನು ಜಿಲ್ಲಾ ಚುನಾವಣಾಧಿಕಾರಿಯವರು ತಿರಸ್ಕೃತಗೊಳಿಸಲಾಗಿದೆ ಎಂದು ಸಭೆಯಲ್ಲಿ ಘೋಷಿಸಿದರು.
ಕಾಂಗ್ರೆಸ್, ಬಿಜೆಪಿ, ಬಿಎಸ್ಪಿ ಸೇರಿದಂತೆ ಒಟ್ಟು 12 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಏಪ್ರಿಲ್ 8ರಂದು ನಾಮ ಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:R_KN_BEL_04_060419_DC_OFFICE_VEERESH GK
ETV Bharat Logo

Copyright © 2024 Ushodaya Enterprises Pvt. Ltd., All Rights Reserved.