ETV Bharat / state

ಡಿಸ್ಟಿಲರಿಯಲ್ಲಿ ಅಗ್ನಿ ಅವಘಡ; ಕಾರ್ಮಿಕ ಮೃತ, ಮತ್ತಿಬ್ಬರ ಸ್ಥಿತಿ ಗಂಭೀರ - Fire in the distillery

ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಡಿಸ್ಟಿಲರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ, ಕಾರ್ಮಿಕ ರಘು (38) ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Fire in the distillery; one died
ಡಿಸ್ಟಿಲರಿಯಲ್ಲಿ ಅಗ್ನಿ ಅವಘಡ; ಕಾರ್ಮಿಕ ಮೃತ, ಮತ್ತಿಬ್ಬರ ಸ್ಥಿತಿ ಗಂಭೀರ
author img

By

Published : Jan 8, 2021, 1:43 PM IST

Updated : Jan 8, 2021, 2:01 PM IST

ಬಳ್ಳಾರಿ: ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಬಳಿ ಇರುವ ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಡಿಸ್ಟಿಲರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ, ಕಾರ್ಮಿಕನೋರ್ವ ಮೃತಪಟ್ಟಿದ್ದಾನೆ.

ಈ ಸುದ್ದಿಯನ್ನೂ ಓದಿ: ಶಾಮನೂರು ಶಿವಶಂಕರಪ್ಪ ಒಡೆತನದ ಡಿಸ್ಟಿಲರಿಯಲ್ಲಿ ಬೆಂಕಿ ಅವಘಡ: ಮೂವರಿಗೆ ಗಾಯ

ಮಾಗಡಿ ಗ್ರಾಮದ ರಘು (38) ಮೃತ ಕಾರ್ಮಿಕ. ಅಗ್ನಿ ಅವಘಡ ಬಳಿಕ ರಘು ಅವರನ್ನು ಹರಿಹರ ತಾಲೂಕು ಆಸ್ಪತ್ರೆಗೆ ರವಾನಿಸುವ ವೇಳೆ ಸಾವು‌ ಸಂಭವಿಸಿದೆ. ಇನ್ನಿಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.‌

Last Updated : Jan 8, 2021, 2:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.