ETV Bharat / state

ಹಂಪಿ ಎಕ್ಸ್‌ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ; 2 ಗಂಟೆ ತಡವಾಗಿ ಸಂಚಾರ - Fire in train

ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಹಂಪಿ ಎಕ್ಸ್​ಪ್ರೆಸ್ ರೈಲಿನ ಚಕ್ರಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕಳೆದ ರಾತ್ರಿ ನಡೆದಿದೆ.

Fire in wheels of Hampi Express train
ಹಂಪಿ ಎಕ್ಸ್‌ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ
author img

By

Published : Jul 19, 2022, 9:53 AM IST

ಬಳ್ಳಾರಿ: ತೋರಣಗಲ್ ಬಳಿ‌ ಹಂಪಿ ಎಕ್ಸ್‌ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲೋಕೋಪೈಲಟ್​ಗಳ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಕಳೆದ ರಾತ್ರಿ ಎಂಜಿನ್ ಸ್ಟಾರ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾಗಿ ಹಿಂದಿನ ಗಾಲಿಯಲ್ಲಿ ಬೆಂಕಿ ಕಾಣಿಸಿತು. ತಂತ್ರಜ್ಞರು ದೋಷ ಸರಿಪಡಿಸಿದ ನಂತರ ರೈಲು ಸಂಚಾರ ಆರಂಭಿಸಲಾಗಿದೆ. ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ರೈಲು‌ 2 ಗಂಟೆ ತಡವಾಗಿ ನಿರ್ಗಮಿಸಿತು.

ಇದನ್ನೂ ಓದಿ: ಕೊಡಗಿನಲ್ಲಿ ಮುಂದುವರೆದ ಮಳೆ ಅಬ್ಬರ: ಮನೆಗಳಿಗೆ ಹಾನಿ, ರಸ್ತೆಗಳು ಜಲಾವೃತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.