ETV Bharat / state

ಹರಪನಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ - Harapanahalli Reserved Forest Area

ಹರಪನಹಳ್ಳಿ ತಾಲೂಕಿನ ಪುಣಬಗಟ್ಟ ಗ್ರಾಮದ ಬಳಿಯಿರುವ ಅಂದಾಜು 20ಕ್ಕೂ ಅಧಿಕ ಎಕರೆ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಮಂಗಳವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ.

ಹರಪನಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ

author img

By

Published : Dec 23, 2020, 12:44 PM IST

ಬಳ್ಳಾರಿ: ನೂತನ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಪುಣಬಗಟ್ಟ ಗ್ರಾಮ ವ್ಯಾಪ್ತಿಯ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಮಂಗಳವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ.

ಹರಪನಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ
ಹರಪನಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ

ಹರಪನಹಳ್ಳಿ ತಾಲೂಕಿನ ಪುಣಬಗಟ್ಟ ಗ್ರಾಮದ ಬಳಿಯಿರುವ ಅಂದಾಜು 20ಕ್ಕೂ ಅಧಿಕ ಎಕರೆ ಪ್ರದೇಶ ವ್ಯಾಪ್ತಿಯಲ್ಲಿನ ಗಿಡ- ಮರಗಳು ಸುಟ್ಟು ಭಸ್ಮವಾಗಿವೆ.

ಓದಿ: ಬ್ರಿಟನ್​ನಿಂದ ಬಳ್ಳಾರಿಗೆ ಆಗಮಿಸಿದ 15 ಮಂದಿ : ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಡಳಿತ ಸಿದ್ಧತೆ

ಹರಪನಹಳ್ಳಿಯ ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕಳೆದ ರಾತ್ರಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.