ETV Bharat / state

ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ಸ್ಥಾನಮಾನವಿಲ್ಲ : ಗೋವಿಂದ ಕಾರಜೋಳ - ಕಾಂಗ್ರೆಸ್ ಪಕ್ಕ ಆಡಳಿತ ಕುರಿತು ಗೋವಿಂದ ಕಾರಜೋಳ ಹೇಳಿಕೆ ಸುದ್ದಿ

ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳು ಕಳೆದರು ದಲಿತರನ್ನು ಕಾಂಗ್ರೆಸ್ ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ. ಕಳೆದ ಸಮ್ಮಿಶ್ರ ಸರಕಾರದಲ್ಲಿ ಡಾ.ಜಿ. ಪರಮೇಶ್ವರ್​ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

govind-karjola-statement-on-congress-party
ಡಿಸಿಎಂ ಗೋವಿಂದ ಕಾರಜೋಳ
author img

By

Published : Nov 30, 2019, 6:46 PM IST

ಹೊಸಪೇಟೆ : ದಲಿತರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಕ್ ಆಗಿದ್ದಾರೆ. ದಲಿತರ ಅಭಿವೃದ್ಧಿಯನ್ನು ಕಾಂಗ್ರೆಸ್ ಪಕ್ಷ ಮಾಡಿಲ್ಲ. ಅದಕ್ಕಾಗಿ ದಲಿತರು ಭಾರತೀಯ ಜನತಾ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಹೇಳಿಕೆ ನಿಡಿದ್ದಾರೆ.

ಪಟೇಲ್ ನಗರದ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ದಲಿತ ಸಮಾವೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳು ಕಳೆದರು ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಪಕ್ಷವು ಮಾಡಲಿಲ್ಲ. ಕಳೆದ ಸಮ್ಮಿಶ್ರ ಸರಕಾರದಲ್ಲಿ ಡಾ.ಜಿ. ಪರಮೇಶ್ವರ್​ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಹೊಸಪೇಟೆ ದಲಿತ ಸಮಾವೇಶ

ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ಸ್ಥಾನಮಾನವಿಲ್ಲ. 2013ನೇ ವಿಧಾನಸಭೆಯ ಚುನಾವಣೆಯಲ್ಲಿ ಡಾ.ಜಿ ಪರಮೇಶ್ವರ್​ ಅವರನ್ನು ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರು ಬೇಕಂತನೆ ಸೋಲಿಸಿದ್ದಾರೆ. ಯಾಕೆಂದರೆ ದಲಿತರು ಮುಖ್ಯ ಮಂತ್ರಿಯಾಗಬಾರದು ಎಂಬ ಉದ್ದೇಶದಿಂದ ಎಂದು ಆರೋಪಿಸಿದರು.

ದಲಿತರ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಕೊಡುಗೆಯನ್ನು ನೀಡಿದೆ. ಅದಕ್ಕಾಗಿ ದಲಿತರು ಬಿಜೆಪಿಗೆ ಸೇರುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ದಿನೇಶ್​ ಗುಂಡುರಾವ್​ ಬಾಯ್ಬಾಯ್​ ಬಡಿದುಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Intro:ದಿನೇಶ ಗುಂಡುರಾವ್ ಮತ್ತು ಸಿದ್ದರಾಮಯ್ಯ ಬಾಯಿ ಬಾಯಿ ಬಡೆದುಕೊಳ್ಳುತ್ತಿದ್ದಾರೆ: ಗೋವಿಂದ ಕಾರಜೋಳ
ಹೊಸಪೇಟೆ : ದಲಿತರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಕ್ ಆಗಿದ್ದಾರೆ. ದಲಿತರ ಅಭಿವೃದ್ಧಿಯನ್ನು ಕಾಂಗ್ರೆಸ್ ಪಕ್ಷ ಮಾಡಿಲ್ಲ. ಅದಕ್ಕಾಗಿ ದಲಿತರು ಭಾರತೀಯ ಜನತಾ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಮಾತನಾಡಿದರು.

Body: ಪಟೇಲ್ ನಗರದ ಬಿಜೆಪಿ ಕಛೇರಿಯಲ್ಲಿ ಇಂದು ದಲಿತ ಸಮಾವೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳು ಕಳೆದರು ದಲಿತರನ್ನು ಮುಖ್ಯ ಮಂತ್ರಿಯನ್ನಾಗಿ ಕಾಂಗ್ರೆಸ್ ಪಕ್ಷವು ಮಾಡಲಿಲ್ಲ. ಕಳೆದ ಸಮ್ಮಿಶ್ರ ಸರಕಾರದಲ್ಲಿ ಡಾ.ಜಿ. ಪರಮೇಶ್ವರ ಅವರನ್ನು ಉಪ ಮುಖ್ಯ ಮಂತ್ರಿಯಾಗಿ ಮಾಡಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ಸ್ಥಾನಮಾನವಿಲ್ಲ. 2013 ನೇ ವಿಧಾನ ಸಭೆಯ ಚುನಾವಣೆಯಲ್ಲಿ ಡಾ.ಜಿ ಪರಮೇಶ್ವರ ಅವರನ್ನು ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರು ಬೇಕಂತನೆ ಸೋಲಿಸಿದ್ದಾರೆ. ಯಾಕೆಂದರೆ ದಲಿತರು ಮುಖ್ಯ ಮಂತ್ರಿಯಾಗಬಾರದು ಎಂಬ ಉದ್ದೇಶದಿಂದ ದಲಿತರ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಕೋಡುಗೆಯನ್ನು ನೀಡಿದ್ದಾರೆ.ದಲಿತರು ಬಿಜೆಪಿ ಪಕ್ಷಕ್ಕೆ ಸೇರುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ದಿನೇಶ ಗುಂಡುರಾವ ಬಾಯಿ ಬಾಯಿ ಬಡೆದುಕೊಳ್ಳುತ್ತಿದ್ದಾರೆ ಎಂದು ಕರೆಯಲಾಗುತ್ತದೆ ಹೇಳಿದರು.

Conclusion:KN_HPT_1_DCM_GOVINDAKARAJOLA_BITE_KA10028
Bite: ಗೋವಿಂದ ಕಾರಜೋಳ ಡಿಸಿಎಂ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.