ETV Bharat / state

ಗೆದ್ದ ನಂತರವಷ್ಟೇ ಚಪ್ಪಲಿ ಹಾಕುವುದಾಗಿ ಶಪಥ ಮಾಡಿದ್ದ ಅಭ್ಯರ್ಥಿಗೆ ಗೆಲುವು!

author img

By

Published : Dec 30, 2020, 8:42 PM IST

ಕಳೆದ ಬಾರಿ ಗ್ರಾಪಂ ಚುನಾವಣೆಯಲ್ಲಿ ಸೋತಿದ್ದ ಹನುಮಂತಪ್ಪ ಮುಂದಿನ ಚುನಾವಣೆಯಲ್ಲಿ ಗೆದ್ದ ನಂತರವೇ ಚಪ್ಪಲಿ ಹಾಕುತ್ತೇನೆ ಎಂದು ಶಪಥ ಮಾಡಿದ್ದರು. ಈಗ ಗೆಲುವು ಸಾಧಿಸಿ ಗಮನ ಸೆಳೆದಿದ್ದಾರೆ.

hanumanthappa
ಹನುಮಂತಪ್ಪ

ಹೊಸಪೇಟೆ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ನಾಗತಿಬಸಾಪುರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಿರಾಕೊರನಹಳ್ಳಿ ಗ್ರಾಮದ ಹನುಮಂತಪ್ಪ ಗೆಲುವು ಸಾಧಿಸಿದ್ದಾರೆ.

ಹನುಮಂತಪ್ಪ

ಓದಿ: ಕೊಪ್ಪಳದಲ್ಲಿ ಪಂಚಾಯಿತಿ ಚುನಾವಣೆ ಗೆದ್ದು ಬೀಗಿದ ದಂಪತಿ

111 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿ ವಿರುದ್ಧ ಜಯ ಗಳಿಸಿರುವ ಇವರು,‌ ಕಳೆದ ಬಾರಿ ಗ್ರಾಪಂ ಚುನಾವಣೆಯಲ್ಲಿ ಸೋತಿದ್ದರು. ಆಗ ಮುಂದಿನ ಚುನಾವಣೆಯಲ್ಲಿ ಗೆದ್ದ ನಂತರವೇ ಚಪ್ಪಲಿ ಹಾಕುತ್ತೇನೆ ಎಂದು ಶಪಥ ಮಾಡಿದ್ದರು. ಈಗ ಗೆಲುವು ಸಾಧಿಸಿ ಗಮನ ಸೆಳೆದಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.