ETV Bharat / state

ಗಣಿ ನಾಡಿನ ಪತ್ರಕರ್ತರಿಗೂ ಆರೋಗ್ಯ ಭಾಗ್ಯ - ballari

ಮಾನ್ಯತಾ ಪತ್ರ ಹೊಂದಿರುವ ಪತ್ರಕರ್ತರ ಕುಟುಂಬ ಸದಸ್ಯರಿಗೆ ಅಗತ್ಯ ವೈದ್ಯಕೀಯ ತಪಾಸಣೆ, ಇನ್ನಿತರೆ ಅವಘಡ ಸಂಭವಿಸಿದ ವೇಳೆ ಅಗತ್ಯ ಸೌಲಭ್ಯ ಕಲ್ಪಿಸುವ ಸಲುವಾಗಿಯೇ ರಾಜ್ಯ ಸರ್ಕಾರ ರಾಜೀವ್ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಗಣಿನಾಡು ಬಳ್ಳಾರಿಯಿಂದಲೇ ಯೋಜನೆಗೆ ಶೀಘ್ರವೇ ಚಾಲನೆ ದೊರೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ತಿಳಿಸಿದ್ದಾರೆ.

ಪತ್ರಕರ್ತರಿಗೂ ಆರೋಗ್ಯ ಭಾಗ್ಯ: ಗಣಿನಾಡಿನ ಪತ್ರಕರ್ತರಿಗೆ ಮೊದಲ ಭಾಗ್ಯ
author img

By

Published : Jul 1, 2019, 8:42 PM IST

ಬಳ್ಳಾರಿ: ಮಾನ್ಯತಾ ಪತ್ರ ಹೊಂದಿರುವ ಪತ್ರಕರ್ತರ ಕುಟುಂಬ ಸದಸ್ಯರಿಗೆ ಅಗತ್ಯ ವೈದ್ಯಕೀಯ ತಪಾಸಣೆ, ಇನ್ನಿತರೆ ಅವಘಡ ಸಂಭವಿಸಿದ ವೇಳೆ ಅಗತ್ಯ ಸೌಲಭ್ಯ ಕಲ್ಪಿಸುವ ಸಲುವಾಗಿಯೇ ರಾಜ್ಯ ಸರ್ಕಾರ ರಾಜೀವ್ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಗಣಿನಾಡು ಬಳ್ಳಾರಿಯಿಂದಲೇ ಯೋಜನೆಗೆ ಶೀಘ್ರವೇ ಚಾಲನೆ ದೊರೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ತಿಳಿಸಿದ್ದಾರೆ.

ಬಳ್ಳಾರಿಯ ಪತ್ರಿಕಾ ಭವನದಲ್ಲಿಂದು ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರಿಸುಮಾರು ನಲವತ್ತೈದು ಮಂದಿ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡುವ ಮಾನ್ಯತಾ ಪತ್ರವನ್ನು ಹೊಂದಿದ್ದಾರೆ. ಮುಂದಿನ ಹದಿನೈದು ದಿನದೊಳಗೆ ಎಲ್ಲ ಮಾನ್ಯತಾ ಪತ್ರ ಪಡೆದ ಪತ್ರಕರ್ತರು ಹಾಗೂ ಅವಲಂಬಿತರಿಗೆ ಸೂಕ್ತ ವೈದ್ಯಕೀಯ ತಪಾಸಣಾ ಶಿಬಿರ ನಡೆಸಲು ಬೆಂಗಳೂರಿನ ಕೇಂದ್ರ ಕಚೇರಿ ನಿರ್ಧರಿಸಿದೆ. ಬೆಂಗಳೂರಿನಿಂದ ನುರಿತ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ, ಅಂದಾಜು 5 ಲಕ್ಷದವರೆಗೂ ವೈದ್ಯಕೀಯ ಸೌಲಭ್ಯ ಪಡೆಯುವ ರಾಜೀವ್ ಆರೋಗ್ಯ ಯೋಜನೆಯ ಕಾರ್ಡ್ ವಿತರಿಸಲಾಗುವುದು ಎಂದರು. ಈ ಯೋಜನೆಯನ್ನು ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲೇ ಆಯೋಜಿಸುವ ಗುರಿಯನ್ನು ಹೊಂದಲಾಗಿದೆ.‌ ಮಾನ್ಯತಾ ಪತ್ರ ಪಡೆದ ಎಲ್ಲ ಪತ್ರಕರ್ತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು‌.

ಪತ್ರಕರ್ತರಿಗೂ ಆರೋಗ್ಯ ಭಾಗ್ಯ: ಗಣಿನಾಡಿನ ಪತ್ರಕರ್ತರಿಗೆ ಮೊದಲ ಭಾಗ್ಯ

ಪ್ರತಿಯೊಬ್ಬ ಪತ್ರಕರ್ತರಿಗೆ ಆರೋಗ್ಯ ತಪಾಸಣೆ:
ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯವರು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಪತ್ರಿಕಾ ಭವನದಲ್ಲೇ ಹಂತಹಂತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗುವುದು ಎಂದರು.

ಪ್ರತಿ ತಿಂಗಳು ಕಾರ್ಯಾಗಾರ: ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮದ ಸ್ಥಿತಿಗತಿ, ಬದಲಾಗುತ್ತಿರುವ ಕಾನೂನು ಮತ್ತು ಮಾಧ್ಯಮದ ಬರವಣಿಗೆ, ಸೋಶಿಯಲ್ ಮೀಡಿಯಾ ಮತ್ತು ಮಾಧ್ಯಮ, ಗಾಳಿ ಸುದ್ದಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಪ್ರತಿ ತಿಂಗಳು ಕಾರ್ಯಾಗಾರ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಅಗತ್ಯ ತರಬೇತಿಯನ್ನು ನೀಡಿದಂತಾಗುತ್ತದೆ ಎಂದರು.

Intro:ಗಣಿನಾಡಿನಿಂದಲೇ ರಾಜೀವ್ ಆರೋಗ್ಯ ಯೋಜನೆ ಶುರು
ಬಳ್ಳಾರಿ: ಮಾನ್ಯತಾ ಪತ್ರ ಹೊಂದಿರುವ ಪತ್ರಕರ್ತರ ಕುಟುಂಬ ಸದಸ್ಯರಿಗೆ ಅಗತ್ಯ ವೈದ್ಯಕೀಯ ತಪಾಸಣೆ ಇನ್ನಿತರೆ ಅವಘಡ ಸಂಭವಿಸಿದ ವೇಳೆ ಅಗತ್ಯ ಸೌಲಭ್ಯ ಕಲ್ಪಿಸುವ ಸಲುವಾಗಿಯೇ ರಾಜ್ಯ ಸರ್ಕಾರ ರಾಜೀವ್ ಆರೋಗ್ಯ ಯೋಜನೆಯನ್ನು ಜಾರಿ ಗೊಳಿಸಿದೆ. ಅದು ಗಣಿನಾಡು ಬಳ್ಳಾರಿಯಿಂದಲೇ ಈ ರಾಜೀವ್ ಆರೋಗ್ಯ ಯೋಜನೆಗೆ ಶೀಘ್ರವೇ ಚಾಲನೆ ದೊರೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ತಿಳಿಸಿದ್ದಾರೆ.
ಬಳ್ಳಾರಿಯ ಪತ್ರಿಕಾ ಭವನದಲ್ಲಿಂದು ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಸರಿಸುಮಾರು ನಲವತ್ತೈದು
ಮಂದಿ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಡಮಾಡುವ ಮಾನ್ಯತಾ ಪತ್ರವನ್ನು ಹೊಂದಿದ್ದು. ಮುಂದಿನ ಹದಿನೈದು ದಿನದೊಳಗೆ ಎಲ್ಲ ಮಾನ್ಯತಾ ಪತ್ರ ಪಡೆದ ಪತ್ರಕರ್ತರು ಹಾಗೂ ಅವಲಂಬಿತರಿಗೆ ಸೂಕ್ತ ವೈದ್ಯ ಕೀಯ ತಪಾಸಣಾ ಶಿಬಿರವನ್ನು ಬೆಂಗಳೂರಿನ ಕೇಂದ್ರ ಕಚೇರಿ ನಿರ್ಧರಿಸಿದೆ. ಬೆಂಗಳೂರಿನಿಂದ ನುರಿತ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಲ್ಲದೇ, ಅಂದಾಜು 5 ಲಕ್ಷದವರೆಗೂ ವೈದ್ಯಕೀಯ ಸೌಲಭ್ಯ ಪಡೆಯುವ ರಾಜೀವ್ ಆರೋಗ್ಯ ಯೋಜನೆಯ ಕಾರ್ಡ್ ಅನ್ನು ವಿತರಿಸಲಾಗುವುದು ಎಂದರು.
ಈ ಯೋಜನೆಯನ್ನು ಮೊಟ್ಟಮೊದಲ ಬಾರಿಗೆ ಬಳ್ಳಾರಿಯಲ್ಲೇ ಆಯೋಜಿಸುವ ಗುರಿಯನ್ನು ಹೊಂದಲಾಗಿದೆ.‌ ಮಾನ್ಯತಾ ಪತ್ರ ಪಡೆದ ಎಲ್ಲ ಪತ್ರಕರ್ತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು‌.

Body:ಇದಲ್ಲದೇ, ಎಲ್ಲ ಪತ್ರಕರ್ತರಿಗೂ ಆರೋಗ್ಯ ತಪಾಸಣೆ
ಶಿಬಿರ ಮಾಡಲು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯವರು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಪತ್ರಿಕಾ ಭವನ ದಲ್ಲೇ ಹಂತಹಂತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗುವುದೆಂದರು.
ಪ್ರತಿತಿಂಗಳು ಕಾರ್ಯಾಗಾರ: ಮುಂದಿನ ದಿನಗಳಲ್ಲಿ ಪತ್ರಿಕೋದ್ಯಮದ ಸ್ಥಿತಿಗತಿ, ಬದಲಾಗುತ್ತಿರುವ ಕಾನೂನು ಮತ್ತು ಮಾಧ್ಯಮದ ಬರವಣಿಗೆ, ಸೋಶಿಯಲ್ ಮೀಡಿಯಾ ಮತ್ತು ಮಾಧ್ಯಮ, ಗಾಳಿಸುದ್ದಿ ಸೇರಿದಂತೆ ಪ್ರಮುಖ ವಿಷಯ ಗಳ ಕುರಿತು ಪ್ರತಿತಿಂಗಳು ಕಾರ್ಯಾಗಾರ ಆಯೋಜಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಅಗತ್ಯ ತರಬೇತಿಯನ್ನು ನೀಡಿದಂತಾಗುತ್ತದೆ ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_04_INFORMATION_OFFICER_SPEECH_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.