ETV Bharat / state

ಕೋವಿಡ್ ಕೇರ್ ಸೆಂಟರ್​ನಲ್ಲಿ ಆರೋಗ್ಯ ಅಧಿಕಾರಿ ಹೃದಯಾಘಾತದಿಂದ ಸಾವು - corona latest news

ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಹೃದಯಾಘಾತವಾಗಿದ್ದು, ತಕ್ಷಣವೇ ಜಯಪ್ಪರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

Health officer dies of heart attack at Kovid Care Center
ಅಧಿಕಾರಿ ಹೃದಯಾಘಾತದಿಂದ ಸಾವು
author img

By

Published : Aug 19, 2020, 6:38 AM IST

Updated : Aug 19, 2020, 6:46 AM IST

ಹೊಸಪೇಟೆ: ನಗರದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದ ಜಯಪ್ಪ(32) ಮೃತ ಅಧಿಕಾರಿ. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ಜಯಪ್ಪ ಅವರು ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಶನ್‌ ಯೋಜನೆಯಡಿ ಹೊರಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದರು.

Last Updated : Aug 19, 2020, 6:46 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.