ETV Bharat / state

ಮರಿಯಮ್ಮನಹಳ್ಳಿಯಲ್ಲಿ ಮನೆ ಗೋಡೆ ಕುಸಿದು ವೃದ್ಧ ಸಾವು - Bellary District

ಮರಿಯಮ್ಮನಹಳ್ಳಿ ಸಮೀಪದ ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಚಾಲಕ ಸೇರಿ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳು ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮರಿಯಮ್ಮನಹಳ್ಳಿಯಲ್ಲಿ ಗೋಡೆ ಕುಸಿತದಿಂದ ವೃದ್ಧ ಸಾವು!
author img

By

Published : Sep 25, 2019, 4:20 AM IST

ಬಳ್ಳಾರಿ: ಧಾರಾಕಾರವಾಗಿ ಸುರಿದ ಮಳೆಯಿಂದ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿತ ಉಂಟಾಗಿ ಓರ್ವ ವೃದ್ಧ ಮೃತಪಟ್ಟಿದ್ದಾನೆ.

ಕಳೆದ ಮೂರ್ನಾಲ್ಕು ದಿನಗಳಿಂದಲೂ ಜಿಲ್ಲಾದ್ಯಂತ ಸುರಿದ ವಿಪರೀತ ಮಳೆಯಿಂದಾಗಿ ಕಚ್ಚಾ ಮನೆ ಕುಸಿತವಾಗಿದ್ದು, ವೃದ್ಧ ಹೆಚ್.ದ್ಯಾಮಜ್ಜ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Bellary District
ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿ

ಬಳ್ಳಾರಿ ತಾಲೂಕಿನ ಗೆಣಕಿಹಾಳ್ ಬಳಿ ಜಮೀನುಗಳು ಜಲಾವೃತಗೊಂಡಿವೆ. ಗ್ರಾಮಕ್ಕೆ ತೆರಳುವ ಸೇತುವೆ ಸಂಪರ್ಕ ಕಡಿತಗೊಂಡಿದೆ. ಒಳಚರಂಡಿ ನೀರು ರಸ್ತೆಗೆ ಹರಿದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನು ಮರಿಯಮ್ಮನಹಳ್ಳಿ ಸಮೀಪದ ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಚಾಲಕ ಸೇರಿ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳು ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Intro:ಮರಿಯಮ್ಮನಹಳ್ಳಿ: ಗೋಡೆ ಕುಸಿತದಿಂದ ವೃದ್ಧ ಸಾವು!
ಬಳ್ಳಾರಿ: ಧಾರಾಕಾರವಾಗಿ ಸುರಿದ ಮಳೆಯಿಂದ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿತ ಕಂಡಿ
ದ್ದರ ಪರಿಣಾಮ ವೃದ್ಧ ಎಚ್.ದ್ಯಾಮಜ್ಜ (77) ಅವರು ಮೃತ ಪಟ್ಟಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದಲೂ ಜಿಲ್ಲಾದ್ಯಂತ ಸುರಿದ ವಿಪರೀತ ಮಳೆಯಿಂದಾಗಿ ಕಚ್ಚಾಮನೆಯೂ ಕುಸಿತ ಕಂಡಿದ್ದು, ವೃದ್ಧ ಎಚ್.ದ್ಯಾಮಜ್ಜನವ್ರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಸಿರುಗುಪ್ಪ ತಾಲೂಕಿನ ಭೈರಾಪುರ ಗ್ರಾಮದಲ್ಲಿಂದು ಬೆಳಗಿನ ಜಾವ ಮನೆ ಕುಸಿತ ಕಂಡು ಹನುಮಂತಗೌಡ (60)
ಅವರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮರಿಯಮ್ಮನಹಳ್ಳಿ ಸಮೀಪದ ಡಣಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಚಾಲಕ ಸೇರಿ ಮೂವರು ಪ್ರಯಾಣಿಕರಿಗೆ ಗಾಯ. ಗಳಾಗಿವೆ. ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Body:ಬಳ್ಳಾರಿ ತಾಲೂಕಿನ ಗೆಣಕಿಹಾಳ್ ಬಳಿ ಜಮೀನುಗಳು ಜಲಾವೃತಗೊಂಡಿವೆ. ಗ್ರಾಮಕ್ಕೆ ತೆರಳುವ ಸೇತುವೆ ಸಂಪರ್ಕ ಕಡಿತಗೊಂಡಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕುಡತಿನಿಯಲ್ಲಿ‌ ಆಂಜನೇಯ ದೇಗುಲಕ್ಕೆ ಈ ಮಳೆಯ ನೀರು ನುಗ್ಗಿವೆ. ಒಳಚರಂಡಿ ನೀರು ರಸ್ತೆಗೆ ಹರಿದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_4_HOUSE_COLAPS_ONE_DEATH_NEWS_7203310

KN_BLY_4j_HOUSE_COLAPS_ONE_DEATH_NEWS_7203310

KN_BLY_4k_HOUSE_COLAPS_ONE_DEATH_NEWS_7203310

KN_BLY_4l_HOUSE_COLAPS_ONE_DEATH_NEWS_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.