ETV Bharat / state

ಬಿ.ಮಂಜಮ್ಮ ಜೋಗತಿಗೆ ಶರಣಬಸವ ವಿವಿಯಿಂದ ಗೌರವ ಡಾಕ್ಟರೇಟ್ - ವಿಜಯನಗರ

ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ.ಮಂಜಮ್ಮ ಜೋಗತಿ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ.

Honorary Doctorate to Mata B Manjamma Jogati
ಮಂಜಮ್ಮ ಜೋಗತಿ ಅವರಿಗೆ ಗೌರವ ಡಾಕ್ಟರೇಟ್
author img

By

Published : Aug 8, 2022, 9:58 PM IST

ವಿಜಯನಗರ: ಜಿಲ್ಲೆಯ ಮರಿಯಮ್ಮನಹಳ್ಳಿ ಪಟ್ಟಣದ ನಿವಾಸಿ, ಖ್ಯಾತ ಜನಪದ ಕಲಾವಿದೆ, ಪದ್ಮಶ್ರೀ ಪುರಸ್ಕೃತೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ. ಮಂಜಮ್ಮ ಜೋಗತಿ ಅವರನ್ನು ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ. ಈ ಬಗ್ಗೆ ಪತ್ರ ಬರೆದಿರುವ ವಿಶ್ವವಿದ್ಯಾಲಯವು, ಇದೇ ಸೆಪ್ಟಂಬರ್ 8ರಂದು ನಡೆಯುವ ವಿವಿಯ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ನೋಡಿ: ಪದ್ಮಶ್ರೀ ಸ್ವೀಕಾರಕ್ಕೂ ಮುನ್ನ ರಾಷ್ಟ್ರಪತಿಗೆ ದೃಷ್ಟಿ ತೆಗೆದ ಮಂಜಮ್ಮ ಜೋಗತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.