ETV Bharat / state

ಕಂಬ ಹತ್ತಿ ಕೆಲಸ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್​ಮನ್ ಸಾವು - ಹೊಸಪೇಟೆ ಲೈನ್​ಮನ್ ಸಾವು

ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್​ಮನ್ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನಕಲ್ಲಿ ನಡೆದಿದೆ.

Hosapete lineman died due to electric shock
ದುರಸ್ಥಿ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್​ಮನ್ ಸಾವು
author img

By

Published : Aug 24, 2020, 7:40 AM IST

ಹೊಸಪೇಟೆ: ಕಂಪ್ಲಿ ತಾಲೂಕಿನ ಇಟಗಿ ಗ್ರಾಮದಲ್ಲಿನ ವಿದ್ಯುತ್ ಕಂಬದಲ್ಲಿ ತಾಂತ್ರಿಕ ಸಮಸ್ಯೆ ಸರಿಪಡಿಸುತ್ತಿರುವಾಗ ವಿದ್ಯುತ್ ಪ್ರವಹಿಸಿ ಲೈನ್​ಮನ್ ಸಾವಿಗೀಡಾಗಿದ್ದಾನೆ.

ಹನುಮಂತಪ್ಪ(35) ಮೃತ ಲೈನ್​ಮನ್. ಜೆಸ್ಕಾಂನ ಸೆಕ್ಷನ್ ಅಧಿಕಾರಿಯ ನಿರ್ಲಕ್ಷ್ಯದಿಂದ ದುರ್ಘಟನೆ ನಡೆದಿದೆ ಎಂದು ಮೃತರ ಪತ್ನಿ ಶ್ರಾವಣಿ, ಕಂಪ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.