ETV Bharat / state

ಸಿಎಂ ಪರಿಹಾರ ನಿಧಿಗೆ 2.50 ಲಕ್ಷ ದೇಣಿಗೆ ನೀಡಿದ ಎಂಜಿನಿಯರಿಂಗ್ ಅಸೋಸಿಯೇಷನ್ - latest ballari hospete latest news

ಹೊಸಪೇಟೆಯ ಎಂಜಿನಿಯರಿಂಗ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಲಾಯಿತು.

hospet engeneering association
ಮುಖ್ಯಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ
author img

By

Published : Apr 24, 2020, 3:46 PM IST

ಹೊಸಪೇಟೆ: ನಗರದ ಎಂಜಿನಿಯರಿಂಗ್ ಅಸೋಸಿಯೇಷನ್ ವತಿಯಿಂದ 2.50 ಲಕ್ಷ ರೂ.ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲಾಯಿತು.

hospet engeneering association
ಮುಖ್ಯಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ ದೇಣಿಗೆ

ಕೊವಿಡ್-19 ವಿರುದ್ಧ ಹೋರಾಟ ನಡೆಸಲು ನೆರವಾಗಲೆಂದು 2.50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಕೂಲಿ ಕಾರ್ಮಿಕರು, ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಿಕೊಂಡು ಲಾಕ್​ಡೌನ್​ನಿಂದಾಗಿ ಎಲ್ಲಾ ವ್ಯವಾಹರ ಮತ್ತು ವಹಿವಾಟುಗಳು ಬಂದ್​ ಆಗಿವೆ. ಸರ್ಕಾರವು ಸಾರ್ವಜನಿಕರಿಗೆ ಎಲ್ಲಾ ರೀತಿಯಲ್ಲಿ ಸೌಲಭ್ಯಗಳನ್ನು ನೀಡುತ್ತಿದೆ. ಅಲ್ಲದೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಅದಕ್ಕಾಗಿ ಮೈನ್ಸ್ ಎಂಜಿನಿಯರಿಂಗ್ ಅಸೋಸಿಯೇಷನ್ ವತಿಯಿಂದ ಅಳಿಲು ಸೇವೆ ಮಾಡಿದ್ದೇವೆ ಎಂದು ಸದಸ್ಯರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.