ETV Bharat / state

ಮಳೆಯಲ್ಲೇ ಮೃತದೇಹ ಬಿಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ... ಬಳ್ಳಾರಿ ಜಿಲ್ಲೆಯಲ್ಲಿ ಮರುಕಳಿಸಿತು ಅಮಾನವೀಯ ಘಟನೆ! - ಹೊಸಪೇಟೆಯಲ್ಲಿ ಮಳೆಯಲ್ಲಿ ಮೃತದೇಹ ಬಿಟ್ಟ ಆರೋಗ್ಯ ಸಿಬ್ಬಂದಿ,

ಇತ್ತೀಚೆಗೆ ಬಳ್ಳಾರಿಯಲ್ಲಿ ಕೊರೊನಾ ಶವಸಂಸ್ಕಾರದ ವೇಳೆ ಆರೋಗ್ಯ ಸಿಂಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವ ಬಗ್ಗೆ ಸಮಾಜ ತಲೆ ತಗ್ಗಿಸುವಂತಾಗಿತ್ತು. ಈಗ ಮತ್ತೊಂದು ಅಮಾನವೀಯ ಘಟನೆ ಹೊಸಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರುಕಳಿಸಿದೆ.

Hospital crews left of Dead body, Hospital crews left of Dead body in rain, Hospet government Hospital news, ಮಳೆಯಲ್ಲಿ ಮೃತದೇಹ ಬಿಟ್ಟ ಸಿಬ್ಬಂದಿ, ಮಳೆಯಲ್ಲಿ ಮೃತದೇಹ ಬಿಟ್ಟ ಆರೋಗ್ಯ ಸಿಬ್ಬಂದಿ, ಹೊಸಪೇಟೆಯಲ್ಲಿ ಮಳೆಯಲ್ಲಿ ಮೃತದೇಹ ಬಿಟ್ಟ ಆರೋಗ್ಯ ಸಿಬ್ಬಂದಿ, ಹೊಸಪೇಟೆ ಸರ್ಕಾರಿ ಆಸ್ಪತ್ರೆ ಸುದ್ದಿ,
ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ
author img

By

Published : Jul 1, 2020, 6:37 PM IST

ಹೊಸಪೇಟೆ (ಬಳ್ಳಾರಿ): ತಾಲೂಕು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಮಳೆಯಲ್ಲಿಯೇ ಬಿಟ್ಟಿರುವ ಅಮಾನವೀಯ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ

ಆಟೋ ಚಾಲಕನೊಬ್ಬ ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡುತ್ತಾ, ಇಲ್ಲಿನ ಹೊಸಪೇಟೆ ತಾಲೂಕು ಆಸ್ಪತ್ರೆ ಹೇಗಿದೆ ಎಂಬುದು ನಿಮಗೆ ಗೊತ್ತು. ಪ್ರತಿನಿತ್ಯ ಈ ಆಸ್ಪತ್ರೆಗೆ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಸಚಿವ ಆನಂದ್ ಸಿಂಗ್​ ಅವರಿಗೆ ಮನವಿ ಮಾಡಿದ್ದಾರೆ.

ಮೃತದೇಹವನ್ನು ಮಳೆಯಲ್ಲಿಯೇ ಬಿಟ್ಟಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ. ಕೆಲ ಗಂಟೆಗಳ ಬಳಿಕ ಮೃತದೇಹಕ್ಕೆ ಪಿಪಿಇ ಕಿಟ್​ ಹಾಕಿ ಮುಚ್ಚಿದ್ದಾರೆ. ಈ ಘಟನೆ ಬಗ್ಗೆ ಇಲ್ಲಿನ ಆಟೋ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್ ಪರೀಕ್ಷಾ ಕೇಂದ್ರ ಬೇರೆಡೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.