ETV Bharat / state

ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಹಾಕಿದ ಪತಿರಾಯ ! - ಪತಿ ವೀರಭದ್ರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ

ಶೀಲ ಶಂಕಿಸಿ ಪತ್ನಿಯನ್ನ ಪತಿಯೇ ಕೊಡಲಿಯಿಂದ ಕೊಚ್ಚಿ ಹಾಕಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ವತ್ತು ಮುರಣಿ ಗ್ರಾಮದಲ್ಲಿ ನಡೆದಿದೆ.

ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿರಾಯ
author img

By

Published : Nov 22, 2019, 10:00 PM IST

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ವತ್ತು ಮುರಣಿ ಗ್ರಾಮದ ಮನೆಯೊಂದರಲ್ಲಿ ಪತ್ನಿಯ ಶೀಲ ಶಂಕಿಸಿ ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ವತ್ತು ಮುರಣಿ ಗ್ರಾಮದ ನಿವಾಸಿ ಅರುಣಾ ಕೊಲೆಗೀಡಾದ ಮಹಿಳೆ ಆಗಿದ್ದಾರೆ. ಪತ್ನಿ ಹತ್ಯೆ ಮಾಡಿದ ಬಳಿಕ ಪತಿ ವೀರಭದ್ರ (34) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿರಾಯ

ಮನೆಯಲ್ಲಿ ಪತ್ನಿ ಅರುಣಾ ಮತ್ತು ಪತಿ ವೀರಭದ್ರ ಜಗಳವಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ, ಇದೇ ಸಿಟ್ಟಿನಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ಈ ಕುರಿತು ಹಚ್ಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ವೀರಭದ್ರನನ್ನು ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿರಾಯ ಮುಂದೇನು ಮಾಡಿದಾ…!
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ವತ್ತು ಮುರಣಿ ಗ್ರಾಮದ ಮನೆಯೊಂದರಲ್ಲಿ ಪತ್ನಿಯ ಶೀಲ ಶಂಕಿಸಿ ಕೊಡಲಿ ಯಿಂದ ಪತಿರಾಯ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿ
ಕೊಂಡ ಘಟನೆಯು ಬೆಳಕಿಗೆ ಬಂದಿದೆ.
ವತ್ತು ಮುರಣಿ ಗ್ರಾಮದ ನಿವಾಸಿ ಅರುಣಾ ಕೊಲೆಗೀಡಾದವಳು. ಪತಿ ವೀರಭದ್ರ (34) ಆತ್ಮಹತ್ಯೆಗೆ ಯತ್ನಿಸಿ ವಿಫಲರಾದವರೆಂದು ಗುರುತಿಸಲಾಗಿದೆ.
Body:ತಮ್ಮ ಮನೆಯಲ್ಲಿ ಪತ್ನಿ ಅರುಣಾ ಅವರೊಂದಿಗೆ ಪತಿ ವೀರಭದ್ರ ಜಗಳವಾಡಿಕೊಂಡಿದ್ದಾನೆ. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ಕೊಡಲಿಯಿಂದ ಕೊಚ್ಚಿ ಕೊಲೆಗೈಯೊ‌ ಮುಖೇನ ಅಂತ್ಯ ಗೊಂಡಿದೆ.‌ ಕೌಟುಂಬಿಕ ಕಲಹ, ಪತ್ನಿಯ ಶೀಲಶಂಕಿಸಿ ಈ‌ ಕೊಲೆ ಆಗಿರೊ ಶಂಕೆಯೂ ಕೂಡ ಇದೆ.‌ ಈ ಕುರಿತು ಹಚ್ಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ವಿಫಲ‌ ಯತ್ನಿಸಿದ ಪತಿ ವೀರಭದ್ರ ಅವರನ್ನ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_8_WIFE_MURDER_HUSBAND_SUICIDE_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.