ETV Bharat / state

ಭೋವಿ ಸಮಾಜದ ಬಗ್ಗೆ ಅಪಾರ ಪ್ರೀತಿ, ಗೌರವವಿದೆ: ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ - parameshwar naik latest issue

ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಅವರಿಂದ ಭೋವಿ ಸಮುದಾಯದ ನಿಂದನೆಯಾಗಿದೆ ಎಂಬ ವಿಷಯ ಹರಿದಾಡುತ್ತಿದ್ದು, ಈ ಬಗ್ಗೆ ಟ್ವೀಟ್​ ಮೂಲಕ ಪಿ.ಟಿ.ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.

parameshwar naik tweet
ಶಾಸಕ ಪಿ ಟಿ ಪರಮೇಶ್ವರ ನಾಯ್ಕ ಟ್ವೀಟ್​
author img

By

Published : Apr 6, 2021, 9:45 AM IST

ಹೊಸಪೇಟೆ(ವಿಜಯನಗರ): ನಾನು ಯಾವ ಸಮಾಜದ ಬಗ್ಗೆಯೂ ಹಗುರವಾಗಿ ಮಾತನಾಡುವುದಿಲ್ಲ. ಜತೆಗೆ ನನಗೆ ಭೋವಿ ಸಮಾಜದ ಬಗ್ಗೆ ಅಪಾರ ಪ್ರೀತಿ, ಗೌರವವಿದೆ ಎಂದು ಹೂವಿನಹಡಗಲಿಯ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

parameshwar naik tweet
ಟ್ವೀಟ್​

ಕೆಲವರು ನನ್ನ ವಿರುದ್ಧ ಈ ಸಮಾಜದ ಹೆಸರನ್ನು ಬಳಸಿಕೊಂಡು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆಸಿ ತೇಜೋವಧೆ ಮಾಡಲು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.