ETV Bharat / state

ಇಡೀ ವಿಶ್ವದಲ್ಲೇ ಭಾರತ ದೇಶ ಮೂರನೇ ಆರ್ಥಿಕ ಶಕ್ತಿಯಾಗಲಿದೆ.. ಖ್ಯಾತ ಉದ್ಯಮಿ ಸಜ್ಜನ್ ಜಿಂದಾಲ್ ಭವಿಷ್ಯ! - kannada news

ಮುಂದಿನ ಹತ್ತು ವರ್ಷದೊಳಗೆ ಇಡೀ ವಿಶ್ವದಲ್ಲೇ ಭಾರತ 3ನೇ ಅತೀ ದೊಡ್ಡ ಆರ್ಥಿಕ ಸುಧಾರಣೆ ಹೊಂದಿದ ಶಕ್ತಿಶಾಲಿ ದೇಶವಾಗಿ ಹೊರಹೊಮ್ಮಲಿದೆ ಎಂದು ಜಿಂದಾಲ್ ಸಂಸ್ಥೆಯ ಮಾಲೀಕ ಸಜ್ಜನ್ ಜಿಂದಾಲ್ ಅಭಿಪ್ರಾಯಪಟ್ಟರು.

ಇಡೀ ವಿಶ್ವದಲ್ಲೇ ಭಾರತ ದೇಶ ಮೂರನೇ ಆರ್ಥಿಕ ಶಕ್ತಿಯಾಗಲಿದೆ: ಸಜ್ಜನ್ ಜಿಂದಾಲ್!
author img

By

Published : Jun 8, 2019, 3:45 PM IST

ಬಳ್ಳಾರಿ: ಮುಂದಿನ ಹತ್ತು ವರ್ಷದೊಳಗೆ ಇಡೀ ವಿಶ್ವದಲ್ಲೇ ಭಾರತ 3ನೇ ಅತಿ ದೊಡ್ಡ ಆರ್ಥಿಕ ಸುಧಾರಣೆ ಹೊಂದಿದ ದೊಡ್ಡ ಶಕ್ತಿಶಾಲಿ ದೇಶವಾಗಿ ಹೊರಹೊಮ್ಮಲಿದೆ ಎಂದು ಜಿಂದಾಲ್ ಸಂಸ್ಥೆಯ ಮಾಲೀಕ ಸಜ್ಜನ್ ಜಿಂದಾಲ್ ಅಭಿಪ್ರಾಯಪಟ್ಟರು.
ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಉಕ್ಕು ಕಾರ್ಖಾನೆಯ ವಿದ್ಯಾನಗರದ ಸಭಾಂಗಣದಲ್ಲಿಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ರಾಜ್ಯ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಗಳ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲೇ ಭಾರತ, ಚೀನಾ ಹಾಗೂ ಅಮೆರಿಕಾ ದೇಶಗಳು ದೊಡ್ಡ ಆರ್ಥಿಕ ಶಕ್ತಿಯಾಗಲಿವೆ ಎಂದರು.

ಈ ದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಎಫ್​​​ಕೆಸಿಸಿ ಉತ್ತಮ ಬೆಂಬಲ ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆಗಳಿಗೆ ಉತ್ತೇಜನ ನೀಡಬೇಕು. ಈ ದೇಶದ ಆರ್ಥಿಕಮಟ್ಟ ಸುಧಾರಣೆಯಾಗಬೇಕಾದ್ರೆ ಕೈಗಾರಿಕೆಗಳು ಹೆಚ್ಚೆಚ್ಚು ಸ್ಥಾಪನೆಯಾಗಬೇಕು ಎಂದರು.

ಇಡೀ ವಿಶ್ವದಲ್ಲೇ ಭಾರತ ದೇಶ ಮೂರನೇ ಆರ್ಥಿಕ ಶಕ್ತಿಯಾಗಲಿದೆ: ಸಜ್ಜನ್ ಜಿಂದಾಲ್!

ಅದೇ ರೀತಿ ಕರ್ನಾಟಕ ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಅದರ ಸದ್ಬಳಕೆಗೂ ಉಭಯ ಸರ್ಕಾರಗಳು ಆದ್ಯತೆ ನೀಡಬೇಕು. ಬಳ್ಳಾರಿಯಲ್ಲಿ ಕೈಗಾರಿಕಾ ಕಾರ್ಖಾನೆಗಳ ಸ್ಥಾಪನೆಗೆ ಪೂರಕವಾಗಿದೆ. ಅದಕ್ಕೆ ಸರ್ಕಾರಗಳೂ ಕೂಡ ಅಗತ್ಯ ಸೌಲಭ್ಯವನ್ನು ಕಲ್ಪಿಸುತ್ತಿದೆ. ನೈಸರ್ಗಿಕ ಸಂಪನ್ಮೂಲ ಸದ್ಬಳಕೆ ಮಾಡಿಕೊಂಡು ದೇಶದ ಆರ್ಥಿಕಮಟ್ಟ ಸುಧಾರಣೆಗೆ ನಾವೆಲ್ಲರೂ ಶ್ರಮಿಸಬೇಕೆಂದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಅವರು ಮಾತನಾಡಿ, ಈ ಸಮಾವೇಶ ಹತ್ತು ವರ್ಷದ ಕನಸಿದು. ಅದು ಈಗ ನನಸಾಗಿದೆ. ರೋಟಿನ್ ಸಿಸ್ಟಮ್​ನಲ್ಲಿ ಬರುವಂತಹದ್ದಾಗಿದೆ. ಕೈಗಾರಿಕೆಗಳು ಸ್ಥಾಪನೆಯಾದ್ರೆ ಮಾತ್ರ, ಆಯಾ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗುತ್ತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಬೇಕು ಎಂದರು.

Intro:ರಾಜ್ಯಮಟ್ಟದ ಕೈಗಾರಿಕಾ ಸಮಾವೇಶ....
ಇಡೀ ವಿಶ್ವದಲ್ಲೇ ಭಾರತ ದೇಶ ಮೂರನೇ ಆರ್ಥಿಕ ಶಕ್ತಿಯಾಗಲಿದೆ: ಸಜ್ಜನ್ ಜಿಂದಾಲ್!
ಬಳ್ಳಾರಿ: ಮುಂದಿನ ಹತ್ತು ವರ್ಷದೊಳಗೆ ಇಡೀ ವಿಶ್ವದಲ್ಲೇ ಭಾರತ ದೇಶವು ಮೂರನೇ ಆರ್ಥಿಕಮಟ್ಟ ಸುಧಾರಣೆಯಲ್ಲಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜಿಂದಾಲ್ ಸಂಸ್ಥೆಯ ಮಾಲೀಕ ಸಜ್ಜನ್ ಜಿಂದಾಲ್ ಅಭಿಪ್ರಾಯಪಟ್ಟರು.
ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಉಕ್ಕು ಕಾರ್ಖಾನೆಯ ವಿದ್ಯಾನಗರದ ಸಭಾಂಗಣದಲ್ಲಿಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ರಾಜ್ಯ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಗಳ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ವಿಶ್ವದಲ್ಲೇ ಭಾರತ, ಚೀನಾ ಹಾಗೂ ಅಮೇರಿಕಾ ದೇಶಗಳು ದೊಡ್ಡ ಆರ್ಥಿಕ ಶಕ್ತಿಯಾಗಲಿವೆ ಎಂದರು.
ಈ ದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಎಫ್ ಕೆಸಿಸಿ ಉತ್ತಮ ಬೆಂಬಲ ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಣ್ಣ ಮತ್ತು ಅತೀ ಸಣ್ಣ ಉದ್ದಿಮೆಗಳಿಗೆ ಉತ್ತೇಜನ ನೀಡಬೇಕು. ಈ ದೇಶದ ಆರ್ಥಿಕಮಟ್ಟ ಸುಧಾರಣೆಯಾಗಬೇಕಾದ್ರೆ ಕೈಗಾರಿಕೆ ಗಳು ಹೆಚ್ಚೇಚ್ಚು ಸ್ಥಾಪನೆಯಾಗಬೇಕು ಎಂದರು.
ಅದೇ ರೀತಿಯಾಗಿ ಕರ್ನಾಟಕ ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಅದರ ಸದ್ಬಳಕೆಗೂ ಉಭಯ ಸರ್ಕಾರಗಳು ಆದ್ಯತೆ ನೀಡಬೇಕು. ಬಳ್ಳಾರಿಯಲ್ಲಿ ಕೈಗಾರಿಕಾ ಕಾರ್ಖಾನೆಗಳ ಸ್ಥಾಪನೆಗೆ ಪೂರಕವಾಗಿದೆ. ಅದ್ಕೆ ಸರ್ಕಾರಗಳೂ ಕೂಡ ಅಗತ್ಯ ಸೌಲಭ್ಯವನ್ನು ಕಲ್ಪಿಸುತ್ತಿದೆ. ನೈಸರ್ಗಿಕ ಸಂಪನ್ಮೂಲ ಸದ್ಬಳಕೆ ಮಾಡಿಕೊಂಡು ದೇಶದ ಆರ್ಥಿಕಮಟ್ಟ ಸುಧಾರಣೆಗೆ ನಾವೆಲ್ಲರೂ ಶ್ರಮಿಸಬೇಕೆಂದರು.

Body:ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ
ರಾಜ್ಯ ಘಟಕದ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಅವರು ಮಾತನಾಡಿ, ಈ ಸಮಾವೇಶ ಹತ್ತು ವರ್ಷದ ಕನಸಿದು.
ಅದು ಈಗ ನನಸಾಗಿದೆ. ರೋಟಿನ್ ಸಿಸ್ಟಮ್ ನಲ್ಲಿ ಬರುವಂತಹದ್ದು. ಕೈಗಾರಿಕೆಗಳು ಸ್ಥಾಪನೆಯಾದ್ರೆ ಮಾತ್ರ. ಆಯಾ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಯಾಗುತ್ತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಬೇಕು ಎಂದರು.
ಶಾಸಕರಾದ ಜಿ.ಸೋಮಶೇಖರರೆಡ್ಡಿ, ಬಿ.ಶ್ರೀರಾಮುಲು, ಎಂಎಲ್ ಸಿಗಳಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಡಾ.ಡಿ.ಎಲ್.ರಮೇಶಗೋಪಾಲ, ಉದ್ದಿಮೆಗಳಾದ ಮರ್ಚೇಡು ಮಲ್ಲಿಕಾರ್ಜುನಗೌಡ, ಎನ್. ಯಶವಂತರಾಜ, ಗಾದೆಂ ಗೋಪಾಲಕೃಷ್ಣ ಸೇರಿದಂತೆ ಇತರರಿದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_01_08_DISTRICT_CHAMBER_OF_SAMELANA_VISUALS_7203310

KN_BLY_01a_08_DISTRICT_CHAMBER_OF_SAMELANA_VISUALS_7203310

KN_BLY_01b_08_DISTRICT_CHAMBER_OF_SAMELANA_VISUALS_7203310

KN_BLY_01c_08_DISTRICT_CHAMBER_OF_SAMELANA_VISUALS_7203310

KN_BLY_01d_08_DISTRICT_CHAMBER_OF_SAMELANA_VISUALS_7203310

KN_BLY_01e_08_DISTRICT_CHAMBER_OF_SAMELANA_VISUALS_7203310

KN_BLY_01f_08_DISTRICT_CHAMBER_OF_SAMELANA_VISUALS_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.