ETV Bharat / state

ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಕಪ್ಪುಪಟ್ಟಿ ಧರಿಸಿ ಜನಧ್ವನಿ ಧಮನ ಪ್ರತಿಭಟನೆ... - Protest led by Bellary District Congress Committee

ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ನಡೆದ ಅತ್ಯಾಚಾರ ಖಂಡಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜನಧ್ವನಿ ಧಮನ ಪ್ರತಿಭಟನೆಯನ್ನು ನಡೆಸಲಾಯಿತು.‌

protest
ಜನಧ್ವನಿ ಧಮನ ಪ್ರತಿಭಟನೆ
author img

By

Published : Oct 8, 2020, 6:05 PM IST

ಬಳ್ಳಾರಿ: ನಗರದ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದಲ್ಲಿ ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ನಡೆದ ಅತ್ಯಾಚಾರ ಖಂಡಿಸಿ ಕಪ್ಪುಪಟ್ಟಿ ಧರಿಸಿ ಜನಧ್ವನಿ ಧಮನ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಫೀಕ್ ತಿಳಿಸಿದರು. ಆದ್ರೇ 1 ತಾಸು ತಡವಾಗಿ ಆರಂಭವಾಗಿದೆ‌. ಇನ್ನು 11 ಗಂಟೆ 30 ನಿಮಿಷಕ್ಕೆ ಸಂಸದ ವಿ.ಎಸ್ ಉಗ್ರಪ್ಪ ಅವರು ಹಾಜರಾದರು.

ಕಾಂಗ್ರೆಸ್ ಪಕ್ಷದಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ.

ಈ ಸಮಯದಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್ ಮಹಮ್ಮದ್ ರಫೀಕ್, ಕಲ್ಲುಕಂಬ ಪಂಪಾಪತಿ, ಅಸುಂಡಿ ನಾಗರಾಜ್, ಮಾಜಿ ಕಾರ್ಪೋರೇಟರ್ ಪರಮಿನ್ ಬಾನು ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.