ETV Bharat / state

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿದೆ ಉದ್ಯೋಗ: 10ನೇ ತರಗತಿ ಪಾಸ್‌ ಮಾಡಿದ್ದರೆ ಸಾಕು! - ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿದೆ ಉದ್ಯೋಗಾವಕಾಶ

Jobs in Bellary district court: 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

31 peon job notification from bellary district court

author img

By ETV Bharat Karnataka Team

Published : Dec 5, 2023, 5:13 PM IST

ಬೆಂಗಳೂರು: ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 31 ಜವಾನ ಹುದ್ದೆಗಳಿವೆ. 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅಧಿಸೂಚನೆ
ಅಧಿಸೂಚನೆ

ಹುದ್ದೆಗಳ ವಿವರ: 29 ಹೈದ್ರಾಬಾದ್​​-ಕರ್ನಾಟಕ ಹುದ್ದೆಗಳಾಗಿದ್ದು, 2 ಉಳಿಕೆ ವೃಂದದ ಹುದ್ದೆಗಳಿವೆ.

ವೇತನ: 17,000-28,950 ರೂಪಾಯಿ.(ಮಾಸಿಕ)

ವಯೋಮಿತಿ: ಕನಿಷ್ಠ 18, ಗರಿಷ್ಠ ವಯೋಮಿತಿ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್​ಲೈನ್​, ಬ್ಯಾಂಕಿಂಗ್​, ಕ್ರೆಡಿಟ್​, ಯುಪಿಐ ಮೂಲಕ ಮಾಡಬಹುದು.

ಆಯ್ಕೆ ಪ್ರಕ್ರಿಯೆ: ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಆಧಾರದಡಿ ಅಭ್ಯರ್ಥಿಗಳ ಆಯ್ಕೆ. ಡಿಸೆಂಬರ್​ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕಡೆಯ ದಿನಾಂಕ ಜನವರಿ 4. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಜನವರಿ 6. ಅಧಿಸೂಚನೆ, ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿಗೆ ballari.dcourts.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಇಗ್ನೋದಲ್ಲಿ 102 ಜ್ಯೂನಿಯರ್​ ಅಸಿಸ್ಟಂಟ್​, ಸ್ಟೆನೋಗ್ರಾಫರ್​ ಹುದ್ದೆ ಭರ್ತಿಗೆ ಅಧಿಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.