ಬಳ್ಳಾರಿ/ಹೊಸಪೇಟೆ: ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಇಂದು ತಮ್ಮ ಸ್ವಗೃಹ ಆವರಣದಲ್ಲಿರುವ ಕೃಷ್ಣನಿಗೆ ಪೂಜೆ ಸಲ್ಲಿಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್‍ನಲ್ಲಿರುವ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಸ್ವಗೃಹದಲ್ಲಿರುವ ಶ್ರೀಕೃಷ್ಣನ ಮೂರ್ತಿಗೆ ಪೂಜೆ ಸಲ್ಲಿಸಿ ಅಭಿಷೇಕ ಮಾಡಿದರು.
ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಸೇರಿದಂತೆ ಇತರರು ಭಾಗಿಯಾಗಿದ್ದರು.