ETV Bharat / state

ಲಾರಿಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ಲಾರಿ ಚಾಲಕ ಸಾವು

ಬಳ್ಳಾರಿಯ ಸಿರಗುಪ್ಪ ರಸ್ತೆ ಬಳಿಯ ಲಕ್ಷ್ಮಿ ಕ್ಯಾಂಪ್​ ಹತ್ತಿರ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ನಿವಾಸಿ, ಲಾರಿ ಚಾಲಕ ಸಿದ್ದಪ್ಪ ಎಂಬುವವರು ಮೃತಪಟ್ಟಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lorry accident in bellary
ಲಾರಿ ಅಪಘಾತ
author img

By

Published : Dec 11, 2019, 9:57 AM IST

ಬಳ್ಳಾರಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ನಗರ ಹೊರವಲಯದಲ್ಲಿ ಬೆಳಗಿನ ಜಾವ ನಡೆದಿದೆ.

lorry accident in bellary
ಲಾರಿ ಅಪಘಾತ

ಬಳ್ಳಾರಿ ನಿವಾಸಿ ಲಾರಿ ಚಾಲಕ ಸಿದ್ದಪ್ಪ ಎಂಬುವರು ಮೃತಪಟ್ಟಿದ್ದಾರೆ. ಸಿರುಗುಪ್ಪ ರಸ್ತೆಯ ಲಕ್ಷ್ಮಿನಗರ ಕ್ಯಾಂಪಿನ ಬಳಿಯ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ನಗರ ಹೊರವಲಯದಲ್ಲಿ ಬೆಳಗಿನ ಜಾವ ನಡೆದಿದೆ.

lorry accident in bellary
ಲಾರಿ ಅಪಘಾತ

ಬಳ್ಳಾರಿ ನಿವಾಸಿ ಲಾರಿ ಚಾಲಕ ಸಿದ್ದಪ್ಪ ಎಂಬುವರು ಮೃತಪಟ್ಟಿದ್ದಾರೆ. ಸಿರುಗುಪ್ಪ ರಸ್ತೆಯ ಲಕ್ಷ್ಮಿನಗರ ಕ್ಯಾಂಪಿನ ಬಳಿಯ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಪತ್ನಿ ಶೀಲ ಶಂಕಿಸಿದ ಪತಿ ಆಕೆಯನ್ನ ಕೊಲೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ಕಾಳೆನಳ್ಳಿಕಾವಲು ಗ್ರಾಮದಲ್ಲಿ ಪತ್ನಿಯ ಶೀಲ ಶಂಕಿಸಿ, ಪತ್ನಿಯನ್ನು ಕೊಲೆಗೈದು ಪತಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೇರಳದಲ್ಲಿ ಹಿಟಾಚಿ ಚಾಲಕನಾಗಿ ಕೆಲಸ ಮಾಡುತ್ತಿರುವ ಶಂಕರ್(35) ಪತ್ನಿಯನ್ನ ಕೊಲೆಗೈದ ಪತಿ. ತಾಲ್ಲೂಕಿನ ಹಳೆಕೋಟೆ ಹೋಬಳಿಯ ಕಾಳೇನಹಳ್ಳಿ ಗ್ರಾಮದ ಶಂಕರ್ ಗೆ ಕಡವಿನಹೊಸಹಳ್ಳಿ ಗ್ರಾಮದ ಕಾವ್ಯ ಎಂಬವರನ್ನು ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆಯ ಯಾದ ಒಂದು ವರ್ಷದಿಂದ ನಮ್ಮ ಮಗಳಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದುದ್ದಲ್ಲದೇ, ಕೆಲ ತಿಂಗಳ ಹಿಂದೆ ಮಗಳನ್ನು ಕೊಲೆ ಮಾಡುವ ಉದ್ದೇಶದಿಂದ ಹಾರೆಯಿಂದ ಪತ್ನಿ ಕಾವ್ಯಳಿಗೆ ಚುಚ್ಚಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಶಂಕರ್ ಕೆಲ ತಿಂಗಳ ಬಳಿಕ ಕ್ಷಮೆಯಾಚಿಸಿ ಪತ್ನಿಯೊಂದಿಗೆ ರಾಜಿ ಮಾಡಿಕೊಂಡು ಸಂಸಾರ ನಡೆಸುತ್ತಿದ್ದ. ಡಿ. 9ರ ರಾತ್ರಿ ಶಂಕರ ಕಾವ್ಯಳನ್ನು ದುಪ್ಪಟ್ಟದಿಂದ ಕತ್ತನ್ನು ಬಿಗಿದು ಕೊಲೆಗೈದು ಪಟ್ಟಣ ಪೊಲೀಸ್ ಠಾಣೆ ಹೋಗಿ ಶರಣಾಗಿದ್ದಾನೆ. ಆರೋಪಿಯನ್ನು ಕೊಲೆಗೆ ಯತ್ನಿಸಿದ ಸಂದರ್ಭದಲ್ಲಿ ಬಂಧಿಸಿದ್ದರೆ ಕಾವ್ಯ ಉಳಿಯುತ್ತಿದ್ದಳು. ಆಕೆ ಮಗು ಅನಾಥವಾಗು ತ್ತಿರಲಿಲ್ಲ ಎಂದು ಠಾಣೆಯ ಮುಂದೆ ರೋದಿಸು ತ್ತಿದ್ದ ಸಂಬಂಧಿಕರು ಆಕ್ರಂದನ ಮುಗಿಲು ಮುಟ್ಚಿತ್ತು. ಇನ್ನು ಈ ಸಂಬಂಧ ಹೊಳೆನರಸಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.