ETV Bharat / state

ಬೈಕ್​ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು - Lorry collides to a bike news

ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಎಂ.ಬಿ.‌ ಕಾಲೋನಿ‌ ಕ್ರಾಸ್ ಬಳಿ ನಡೆದಿದೆ.

ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವು
ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವು
author img

By

Published : Dec 16, 2020, 4:39 PM IST

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಎಂ.ಬಿ.‌ ಕಾಲೋನಿ‌ ಕ್ರಾಸ್ ಬಳಿ ಲಾರಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವು

ಹಗರಿಬೊಮ್ಮನಹಳ್ಳಿ ತಾಲೂಕಿನ ಹುಲವತ್ತಿ ನೂರ ಬೇಗ್ (25) ನೀಲಪ್ಪ (21) ಮೃತರು. ಬೈಕ್ ಸವಾರರು ಹಗರಿಬೊಮ್ಮನಹಳ್ಳಿಯಿಂದ ಹುಲವತ್ತಿ ಕಡೆ ತೆರಳುವಾಗ ಈ ದುರ್ಘಟನೆ ನಡೆದಿದೆ.

ಇದನ್ನು ಓದಿ:ಹಳೆಕೋಟೆ: ಲಾರಿ ಹರಿದು 39 ಕುರಿಗಳು ಸಾವು

ಲಾರಿ ವೇಗವಾಗಿ ಬಂದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ಲಾರಿ ಜತೆಗೆ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.