ಹೊಸಪೇಟೆ : ನಗರದ ಇಪ್ಪತೇರಿ ಮಾಗಾಣಿಯಲ್ಲಿ ರೈಲು ಹಳಿಗೆ ತೆಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈಲು ಹರಿದ ಪರಿಣಾಮ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.