ETV Bharat / state

ಐಎಸ್​​ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ್ದ ಸವಾರ ಅಪಘಾತದಲ್ಲಿ ಸಾವು - ಬೈಕ್​ ಅಪಘಾತದಲ್ಲಿ ಸವಾರ ಸಾವು

ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

ISI mark helmet
ಸವಾರ ಸ್ಥಳದಲ್ಲೇ ಸಾವು
author img

By

Published : Apr 9, 2021, 7:11 AM IST

ಬಳ್ಳಾರಿ: ನಗರದ ಮೋತಿ ವೃತ್ತದಲ್ಲಿ ರಾತ್ರಿ ಸಮಯದಲ್ಲಿ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಐಎಸ್​​ಐ ಮಾರ್ಕ್ ಇಲ್ಲದ ಹೆಲ್ಮೆಟ್ ಧರಿಸಿದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ಸ್ಥಳಕ್ಕೆ ಸಂಚಾರಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಇಂದು ಭಾರತ- ಚೀನಾ ನಡುವೆ 11ನೇ ಸುತ್ತಿನ ಮಹತ್ವದ ಮಿಲಿಟರಿ ಮಾತುಕತೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.