ETV Bharat / state

ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆಗೆ ಸಚಿವ ಆನಂದ್ ಸಿಂಗ್ ಚಾಲನೆ - ವಿಮ್ಸ್ ನಿವೃತ್ತ ನಿರ್ದೇಶಕ ಡಾ.ದೇವಾನಂದ್

1 ಸಾವಿರ ಆಕ್ಸಿಜನ್ ಬೆಡ್​ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಪರಿವರ್ತಕಗಳ ಯಂತ್ರಗಳಿಗೆ ಸಚಿವ ಆನಂದಸಿಂಗ್ ಅವರು ಪೂಜೆ ಸಲ್ಲಿಸಿ ಬಟನ್ ಒತ್ತುವುದರ ಮೂಲಕ ಚಾಲನೆ ನೀಡಿದರು.

 Anand Singh
Anand Singh
author img

By

Published : May 17, 2021, 6:04 PM IST

ಬಳ್ಳಾರಿ: ಜಿಂದಾಲ್‌ ಎದುರುಗಡೆ ನಿರ್ಮಿಸಲಾಗಿರುವ ಒಂದು ಸಾವಿರ ಆಕ್ಸಿಜನ್ ಬೆಡ್​ಗಳ ತಾತ್ಕಾಲಿಕ ಆಸ್ಪತ್ರೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸೋಮವಾರ ‌ಚಾಲನೆ ನೀಡಿದರು.

1 ಸಾವಿರ ಆಕ್ಸಿಜನ್ ಬೆಡ್​ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಪರಿವರ್ತಕಗಳ ಯಂತ್ರಗಳಿಗೆ ಸಚಿವ ಆನಂದಸಿಂಗ್ ಪೂಜೆ ಸಲ್ಲಿಸಿ ಬಟನ್ ಒತ್ತುವುದರ ಮೂಲಕ ಚಾಲನೆ ನೀಡಿದರು. ಈ ಸಮಯದಲ್ಲಿ ವಿಮ್ಸ್ ನಿವೃತ್ತ ನಿರ್ದೇಶಕ ಡಾ. ದೇವಾನಂದ್, ತಾತ್ಕಾಲಿಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಂದಾಲ್ ಸಿಬ್ಬಂದಿ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.