ETV Bharat / state

ವಿಪಕ್ಷದವರಿಗೆ ಟೀಕೆ ಮಾಡೋದು ಬಿಟ್ರೆ ಬೇರೇನೂ ಕೆಲಸ ಇಲ್ಲ: ಸಚಿವ ಆನಂದ್​ ಸಿಂಗ್ - ಹೊಸಪೇಟೆಯಲ್ಲಿ ಆನಂದ ಸಿಂಗ್ ಹೇಳಿಕೆ

ವಿಪಕ್ಷದವರಿಗೆ ಟೀಕೆ ಮಾಡೋದು ಬಿಟ್ರೆ ಬೇರೇನೂ ಕೆಲಸ ಇಲ್ಲ. ಯಾವುದೇ ವಿಪಕ್ಷಗಳಿರಲಿ, ಆಡಳಿತ ಪಕ್ಷದ ಮೇಲೆ ಟೀಕೆ ಮಾಡೋದೆ ಕೆಲಸ..

ಹೊಸಪೇಟೆಯಲ್ಲಿ ಆನಂದ ಸಿಂಗ್ ಹೇಳಿಕೆ
ಹೊಸಪೇಟೆಯಲ್ಲಿ ಆನಂದ ಸಿಂಗ್ ಹೇಳಿಕೆ
author img

By

Published : Sep 29, 2021, 3:45 PM IST

ಹೊಸಪೇಟೆ(ವಿಜಯನಗರ): ಮತಾಂತರ ವಿಚಾರವಾಗಿ ನಮ್ಮ ಗೃಹ ಇಲಾಖೆ ಸಮರ್ಥವಾಗಿ ಕ್ರಮ ಕೈಗೊಳ್ಳುತ್ತದೆ. ರಾಜ್ಯ ಗೃಹ ಇಲಾಖೆ ಈ‌ ಬಗ್ಗೆ ಗಮನ ಹರಿಸುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದರು.

ಹೊಸಪೇಟೆಯಲ್ಲಿ ಆನಂದ ಸಿಂಗ್ ಹೇಳಿಕೆ

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾನು ರಾಜ್ಯ ಸರ್ಕಾರದ ಸಚಿವನಾಗಿರುವ ಕಾರಣ, ಇದಕ್ಕೆ ರಿಯಾಕ್ಟ್ ಮಾಡಿದ್ದೇನೆ. ಮಾಜಿ ಸಿಎಂ ಸಿದ್ದರಾಮಯ್ಯ RSS ಅನ್ನು ತಾಲಿಬಾನ್ ಗೆ ಹೋಲಿಸಿದ ಕುರಿತು ಮಾತನಾಡಿದ ಅವರು, ಅವರು ವಿರೋಧ ಪಕ್ಷದ ನಾಯಕರು.

ವಿಪಕ್ಷದವರಿಗೆ ಟೀಕೆ ಮಾಡೋದು ಬಿಟ್ರೆ ಬೇರೇನೂ ಕೆಲಸ ಇಲ್ಲ. ಯಾವುದೇ ವಿಪಕ್ಷಗಳಿರಲಿ, ಆಡಳಿತ ಪಕ್ಷದ ಮೇಲೆ ಟೀಕೆ ಮಾಡೋದೆ ಕೆಲಸ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.