ETV Bharat / state

ವೈದ್ಯರ ಮುಷ್ಕರ ಕುರಿತು ಸಚಿವ ಶ್ರೀರಾಮುಲು ಹೇಳಿದ್ದೇನು..? - ಆರೋಗ್ಯ ಸಚಿವ ಶ್ರೀ ರಾಮುಲು ಟ್ವೀಟ್​

ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು ನನ್ನ ಭರವಸೆ ಮಾತಿಗೆ ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ರಾಮುಲು ಟ್ವೀಟ್​ ಮಾಡಿದ್ಧಾರೆ.

SriRamulu
ಶ್ರೀರಾಮುಲು
author img

By

Published : Aug 23, 2020, 1:52 PM IST

ಬಳ್ಳಾರಿ: ನಂಜನಗೂಡು ಟಿಎಚ್ಓ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಕುರಿತು ಆರೋಗ್ಯ ಸಚಿವ ಶ್ರೀ ರಾಮುಲು ಟ್ವೀಟ್​ ಮಾಡಿದ್ದಾರೆ.

  • ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ ನನ್ನ ಭರವಸೆಗೆ ಬೆಲೆ ಕೊಟ್ಟು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ.1/2

    — B Sriramulu (@sriramulubjp) August 23, 2020 " class="align-text-top noRightClick twitterSection" data=" ">

ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಸಿಎಂ ಅವರೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ, ನನ್ನ ಭರವಸೆಗೆ ಬೆಲೆ‌ಕೊಟ್ಟು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.