ETV Bharat / state

ಮದುವೆಗೆ ಬಂದ ಬಾಲಕಿ ಮೇಲೆ ಅತ್ಯಾಚಾರ; ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು - minor girl rape case in bellary

ಮದುವೆಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಯುವಕನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

bly_01_pocso
ಆರೋಪಿ ಯುವಕ
author img

By

Published : Sep 29, 2022, 12:17 PM IST

ವಿಜಯನಗರ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿ ಯುವಕನೊಬ್ಬ ಬಲತ್ಕಾರ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನ ವಿರುದ್ಧ ಕೊಟ್ಟೂರು ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ಮಲ್ಲನಾಯ್ಕನಹಳ್ಳಿ ಗ್ರಾಮದ ಬೋಡಿ ರಮೇಶ್ ಆರೋಪಿತ ವ್ಯಕ್ತಿಯಾಗಿದ್ದಾನೆ. ಕಳೆದ ಏಪ್ರೀಲ್ 21 ರಂದು ಬಾಲಕಿ ತನ್ನ ಚಿಕ್ಕಮ್ಮಳ ಗ್ರಾಮಕ್ಕೆ ಮದುವೆಗೆಂದು ಬಂದಾಗ ಆರೋಪಿಯು,
ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಬಲವಂತವಾಗಿ ಅತ್ಯಾಚಾರವೆಸಗಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ.

ಈ ಬಗ್ಗೆ ಬಾಲಕಿಯ ತಂದೆ ಕೊಟ್ಟೂರು ಪಟ್ಟಣದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪಿಎಸ್​ಐ ಕೃಷ್ಣ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಪತ್ನಿಯ ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರ: ಪೊಕ್ಸೊ ಕಾಯ್ದೆಯಡಿ ಆರೋಪಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.