ETV Bharat / state

ಬಳ್ಳಾರಿ ಗ್ರಾಮಾಂತರ ಪ್ರದೇಶದಲ್ಲಿ ಬಂದ್​​ಗೆ ನೀರಸ ಪ್ರತಿಕ್ರಿಯೆ - ಬಳ್ಳಾರಿ ಬಂದ್ ನ್ಯೂಸ್

ಬಳ್ಳಾರಿ ನಗರದಲ್ಲಿ ಮಾತ್ರ ಕರ್ನಾಟಕ ಬಂದ್​​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Bellary
Bellary
author img

By

Published : Sep 28, 2020, 10:49 AM IST

ಬಳ್ಳಾರಿ: ಜಿಲ್ಲೆಯ ಗ್ರಾಮಾಂತರ ಪ್ರದೇಶದ ರೇಡಿಯೋ ಪಾರ್ಕ್, ಕೌಲ್ ಬಜಾರ್, ಮೊದಲನೇ ಮತ್ತು ಎರಡನೇ ರೈಲ್ವೆ ಗೇಟ್, ಸುಧಾ ಕಾಸ್ರ್ ಪ್ರದೇಶದಲ್ಲಿನ ಕೆಲವು ಅಂಗಡಿ ಮುಂಗಟ್ಟುಗಳು ಓಪನ್ ಆಗಿದ್ದು, ಬಂದ್​​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಳ್ಳಾರಿ ನಗರದಲ್ಲಿ ಮಾತ್ರ ಬಂದ್​​ಗೆ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಮಾತ್ರ ಕೆಲವೇ ಕೆಲವು ಮಂದಿ ಅಂಗಡಿಗಳನ್ನು ಮುಚ್ಚಿ ಬೆಂಬಲ ಸೂಚಿಸಿದ್ದಾರೆ.

ಇನ್ನು ಮೆಡಿಕಲ್, ಅಂಗಡಿ, ಪೆಟ್ರೋಲ್ ಬಂಕ್, ಆಸ್ಪತ್ರೆ, ಬಸ್ ಸಂಚಾರ, ದಿನ ಉಪಯೋಗಿ ವಸ್ತುಗಳ ಅಂಗಡಿಗಳು, ಹೋಟೆಲ್​​ಗಳು ತೆರೆದಿದ್ದು, ಬೈಕ್, ಆಟೋ, ಲಾರಿಗಳು ಸಂಚರಿಸುತ್ತಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.