ETV Bharat / state

ಶಾಸಕ ಭೀಮಾ ನಾಯ್ಕ ಸಹೋದರಿಗೆ ಜಯ - Shakuntala won gp election

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕೈ ಶಾಸಕ ಭೀಮಾ ನಾಯ್ಕ ಸಹೋದರಿ ಶಕುಂತಲಾ ಗೆಲುವಿನ ನಗೆ ಬೀರಿದ್ದಾರೆ.

Hospet
ಲೋಕಲ್​ ಫೈಟ್​: ಶಾಸಕ ಭೀಮಾನಾಯ್ಕ ಸಹೋದರಿಗೆ ಗೆಲುವು
author img

By

Published : Dec 30, 2020, 7:06 PM IST

ಹೊಸಪೇಟೆ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕೈ ಶಾಸಕ ಭೀಮಾ ನಾಯ್ಕ ಸಹೋದರಿ ಶಕುಂತಲಾ ಗೆಲುವು ಸಾಧಿಸಿದ್ದಾರೆ.

ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯ 3ನೇ ವಾರ್ಡ್​ನಿಂದ ಸ್ಪರ್ಧಿಸಿದ್ದ ಶಕುಂತಲಾ 509 ಮತಗಳನ್ನು ಪಡೆಯುವುದರ ಮೂಲಕ ಜಯಭೇರಿ ಬಾರಿಸಿದ್ದಾರೆ. ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ 26 ವರ್ಷಗಳಿಂದ ಅವಿರೋಧ ಆಯ್ಕೆ ಮಾಡಿಕೊಂಡು ಬರಲಾಗುತ್ತಿತ್ತು. ಆದರೆ ಈ ಬಾರಿ ಚುನಾವಣೆ ನಡೆಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.