ETV Bharat / state

ಬಳ್ಳಾರಿ ಕೇಸರಿ ಪಡೆ ಪ್ರಚಾರ ಜೋರು... ಅಖಾಡಕ್ಕಿಳಿದ ಸೋಮಶೇಖರ ರೆಡ್ಡಿ - undefined

ಲೋಕಸಭಾ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರವಾಗಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಮತಯಾಚನೆ ಮಾಡಿದರು.

ಜಿ.ಸೋಮಶೇಖರ ರೆಡ್ಡಿ
author img

By

Published : Apr 12, 2019, 1:25 PM IST

ಬಳ್ಳಾರಿ: ಲೋಕಸಭಾ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರವಾಗಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ನಗರದಲ್ಲಿಂದು ಮತಯಾಚನೆ ಮಾಡಿದರು. ಇಲ್ಲಿನ ಎಪಿಎಂಸಿ ಮಾರುಕಟ್ಟೆ, ದೊಡ್ಡ ತರಕಾರಿ ಮಾರುಕಟ್ಟೆ, ಬಳ್ಳಾರೆಪ್ಪ ಕಾಲೋನಿ ಸೇರಿದಂತೆ ಇತರೆಡೆ ಬಿಜೆಪಿಯ ಅಭ್ಯರ್ಥಿ ದೇವೇಂದ್ರಪ್ಪ ಅವರೊಂದಿಗೆ ತೆರಳಿ, ಕಮಲದ ಗುರುತಿಗೆ ತಮ್ಮ ಅಮೂಲ್ಯವಾದ ಮತಹಾಕಿ ಎಂದು ಮನವಿ ಮಾಡಿಕೊಂಡರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದೇವೇಂದ್ರಪ್ಪ ಅವರಿಗೆ ಮತ ನೀಡಿ, ಜಯಶೀಲರನ್ನಾಗಿಸುವ ಮುಖೇನ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು. ಇಡೀ ದೇಶ ಮತ್ತಷ್ಟು ಅಭಿವೃದ್ಧಿ ಪಥದತ್ತ ಸಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡಿ. ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಿದರು.

ಜಿ.ಸೋಮಶೇಖರ ರೆಡ್ಡಿ ಮತಯಾಚನೆ

ರಾಜ್ಯ ರೈತ ಮೋರ್ಚಾ ಘಟಕದ ಉಪಾಧ್ಯಕ್ಷ ಎಸ್.ಗುರು ಲಿಂಗನಗೌಡರು, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ ಮೋತ್ಕರ, ಮುಖಂಡರಾದ ವೀರಶೇಖರರೆಡ್ಡಿ, ಕೃಷ್ಣಾರೆಡ್ಡಿ, ಶ್ರೀನಿವಾಸಲು, ರಾಮಾಂಜನೇಯಲು, ಬಾಲಕೃಷ್ಣ ಈರಣ್ಣ ಜಮನ್ನ ಫಯಾಜ್ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು.

Intro:ಎಪಿಎಂಸಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಶಾಸಕ ರೆಡ್ಡಿ ಪ್ರಚಾರ
ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರವಾಗಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿಯವರು ನಗರದಲ್ಲಿಂದು ಮತಯಾಚನೆ ನೀಡಿದರು.
ಇಲ್ಲಿನ ಎಪಿಎಂಸಿ ಮಾರುಕಟ್ಟೆ, ದೊಡ್ಡ ತರಕಾರಿ ಮಾರುಕಟ್ಟೆ, ಬಳ್ಳಾರೆಪ್ಪ ಕಾಲೋನಿ ಸೇರಿದಂತೆ ಇತರೆಡೆ ಬಿಜೆಪಿಯ ಅಭ್ಯರ್ಥಿ ದೇವೇಂದ್ರಪ್ಪ ಅವರೊಂದಿಗೆ ತೆರಳಿದ ಶಾಸಕ ಸೋಮಶೇಖರರೆಡ್ಡಿ ಸಂಚರಿಸಿ, ಕಮಲದ ಗುರುತಿಗೆ ತಮ್ಮ ಅಮೂಲ್ಯವಾದ ಮತಹಾಕಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಬೇಕು ಎಂದರು.

Body:ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದೇವೇಂದ್ರಪ್ಪ ಅವರಿಗೆ ಮತ ನೀಡಿ ಜಯಶೀಲರನ್ನಾಗಿಸುವ ಮುಖೇನ ನರೇಂದ್ರ‌ಮೋದಿಜಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿಸಬೇಕು. ಇಡೀ ಭಾರತ ದೇಶವನ್ನ ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಸಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಪ್ರತಿಯೊಬ್ಬರು ಬಿಜೆಪಿಗೆ ಮತ ನೀಡಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದರು.
ರಾಜ್ಯ ರೈತ ಮೋರ್ಚಾ ಘಟಕದ ಉಪಾಧ್ಯಕ್ಷ ಎಸ್.ಗುರು ಲಿಂಗನಗೌಡರು, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ ಮೋತ್ಕರ, ಮುಖಂಡರಾದ ವೀರಶೇಖರರೆಡ್ಡಿ,
ಕೃಷ್ಣಾರೆಡ್ಡಿ, ಶ್ರೀನಿವಾಸಲು, ರಾಮಾಂಜನೇಯಲು, ಬಾಲಕೃಷ್ಣ ಈರಣ್ಣ ಜಮನ್ನ ಫಯಾಜ್ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ

Conclusion:R_KN_BEL_01_120419_BJP_CAMPAIGN_IN_APMC_MARKET

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.