ETV Bharat / state

ಅಸಂಘಟಿತ ಕಾರ್ಮಿಕರಿಗಾಗಿ ಪಿಂಚಣಿ ಯೋಜನೆ : ಜಿ.ಸೋಮಶೇಖರ ರೆಡ್ಡಿ

ಅಸಂಘಟಿತ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಪಿಂಚಣಿ ಯೋಜನೆ ಜಾರಿಗೆ ತಂದಿದ್ದಾರೆ. ಅದನ್ನು ಕಾರ್ಮಿಕರು ಬಳಸಿಕೊಳ್ಳಬೇಕು ಎಂದು ಬಳ್ಳಾರಿ ನಗರದ ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.

g-somashekhar-reddy
ಜಿ.ಸೋಮಶೇಖರ ರೆಡ್ಡಿ
author img

By

Published : Jan 15, 2020, 11:10 AM IST

ಬಳ್ಳಾರಿ: ಅಸಂಘಟಿತ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಪಿಂಚಣಿ ಯೋಜನೆ ಜಾರಿಗೆ ತಂದಿದ್ದಾರೆ. ಅದನ್ನು ಕಾರ್ಮಿಕರು ಬಳಸಿಕೊಳ್ಳಬೇಕು ಎಂದು ನಗರದ ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.

ನಗರದ ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ನೇತೃತ್ವದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ 848ನೇ ಜಯಂತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕ ಜಿ.ಸೋಮಶೇಖರ ರೆಡ್ಡಿ ದೀಪ ಬೆಳಗುವ ಮೂಲಕ‌ ಚಾಲನೆ ನೀಡಿದರು.

ಜಿ.ಸೋಮಶೇಖರ ರೆಡ್ಡಿ

ನಂತರ ಮಾತನಾಡಿದ ಅವರು, ನಗರದಲ್ಲಿ ಭೋವಿ ಭವನವನ್ನು ನಿರ್ಮಾಣ ಮಾಡಿಕೊಡುವ ವ್ಯವಸ್ಥೆ ಮಾಡುತ್ತೇನೆ. ಅದರಲ್ಲಿ ನಿಮ್ಮ ಜನಾಂಗದವರು ಮದುವೆ, ಸಭೆ ಸಮಾರಂಭ ಮಾಡಿಕೊಳ್ಳಲು ಅನುಕೂಲಕರವಾಗುತ್ತದೆ ಎಂದರು.

ಚುನಾವಣೆಯಲ್ಲಿ ಭೋವಿ ಸಮಾಜದವರು 90 ರಷ್ಟು ಮತವನ್ನು ಹಾಕಿ ನನ್ನನ್ನು ಪ್ರೋತ್ಸಾಹ ನೀಡಿ ಗೆಲ್ಲಿಸಿದ್ದು, ಜನರ ಪ್ರೀತಿ ವಿಶ್ವಾಸದಿಂದ ರಾಜಕೀಯದಲ್ಲಿ ಮುಂದೆ ಹೋಗುತ್ತಿದ್ದೇನೆ ಎಂದರು.

Intro:kn_bly_03_140120_mlashivayogiprogram_ka10007

ಅಸಂಘಟಿನ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಪಿಂಚಣಿ ಯೋಜನೆ ಜಾರಿಗೆ ತಂದಿದ್ದಾರೆ ಅದನ್ನು ಕಾರ್ಮಿಕರು ಬಳಸಿಕೊಳ್ಳಬೇಕು ಎಂದು ಬಳ್ಳಾರಿ ನಗರದ ಶಾಸಕ ಜಿ.ಸೋಮಶೇಕರ ರೆಡ್ಡಿ ತಿಳಿಸಿದರು.

Body:

ನಗರದ ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ನೇತೃತ್ವದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ 848ನೇ ಜಯಂತಿ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಶಾಸಕ ಜಿ.ಸೋಮಶೇಖರ ರೆಡ್ಡಿ ದೀಪ ಬೆಳಗುವ ಮೂಲಕ‌ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಬಳ್ಳಾರಿ ನಗರದಲ್ಲಿ ಒಂದು ಬೋವಿ ಭವನವನ್ನು ನಿರ್ಮಾಣ ಮಾಡಿಕೊಡುವ ವ್ಯವಸ್ಥೆ ಮಾಡುತ್ತೆನೆ ಎಂದರು. ಅದರಲ್ಲಿ ನಿಮ್ಮ ಜನಾಂಗದವರು ಮದುವೆ, ಸಭೆ ಸಮಾರಂಭ ಮಾಡಿಕೊಳ್ಳಲು ಅನುಕೂಲಕರವಾಗುತ್ತದೇ ಎಂದು ತಿಳಿಸಿದರು. ‌

ಚುನಾವಣೆಯಲ್ಲಿ ಬೋವಿ ಸಮಾಜದವರು 90 ರಷ್ಟು ಮತವನ್ನು ಹಾಕಿ ನನ್ನನ್ನು ಪ್ರೋತ್ಸಾಹ ನೀಡಿ ಗೆಲಿಸಿದ್ದಾರೆ ಎಂದರು. ಜನರ ಪ್ರೀತಿ ವಿಶ್ವಾಸದಿಂದ ರಾಜಕೀಯದಲ್ಲಿ ಮುಂದೆ ಹೋಗುತ್ತಿದ್ದೆನೆ ಎಂದರು.
ಬೋವಿ ಸಮಾಜದಲ್ಲಿ 70 ರಿಂದ 80 ರಷ್ಟು ಬಡಜನರು ಇದ್ದಾರೆ ಎಂದು ಸರ್ಕಾರನೇ ತಿಳಿಸಿದೆ. ಈ ಬಡತನವನ್ನು ಹೋಗಲಾಡಿಸಬೇಕು

ಅವರಿಗೆ ಕೇಂದ್ರದ ಮೋದಿ ಸರ್ಕಾರದ ಅಸಂಘಟಿತ ಕಾರ್ಮಿಕರಿಗಾಗಿ ಪಿಂಚಣಿ ವ್ಯವಸ್ಥೆ ಮಾಡಿದೆ ಅದನ್ನು ಬಳಸಿಕೊಳ್ಳಬೇಕು ಎಂದರು. ಅದನ್ನು ಎಲ್ಲಾರೂ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ನಂತರ ಡಾ.ಗಾದೆಪ್ಪ ಅವರು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಬಗ್ಗೆ ಉಪನ್ಯಾಸ ನೀಡಿದರು.‌

ಆರಂಭದಲ್ಲಿ ಕವಿತಾ ಗಂಗೂರು ಮತ್ತು ತಂಡದವರಿಂದ ವಚನ ಗಾಯನ ನಡೆಸಿಕೊಟ್ಟರು.

Conclusion:ಸಭೆಯಲ್ಲಿ ಸಹಾಯಕ ಆಯುಕ್ತ ರಮೇಶ್ ಕೋನಾರೆಡ್ಡಿ, ಶಾಸಕ ಜಿ.ಸೋಮಶೇಖರ್ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣವರ, ಎಂ.ಪಿ ಮಲ್ಲೇಶ್, ಪಾಲಿಕೆ ಸದಸ್ಯ ಮಲ್ಲನಗೌಡ, ಉಪನ್ಯಾಸಕ ಗಾದೆಪ್ಪ, ಕೊಟ್ರೇಶ್, ಪತ್ರಕರ್ತ ಕಮಲ್ ಮತ್ತು ನೂರಾರು ಸಮಾಜದ ಮುಖಂಡರು, ಸದಸ್ಯರು ಭಾಗವಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.