ETV Bharat / state

ಮನಸ್ಸು, ದೇಹ ಕಾಂಗ್ರೆಸ್​ನಲ್ಲೇ ಇದೆ, ಊಹಾ ಪೋಹಗಳಿಗೆ ಕಿವಿಗೊಡಬೇಡಿ: ಶಾಸಕ ಬಿ. ನಾಗೇಂದ್ರ - undefined

ತಾಲೂಕಿನ ಸಂಗನಕಲ್ಲು, ಮೋಕಾ, ರೂಪನಗುಡಿ ಸೇರಿದಂತೆ ವಿವಿಧ ಗ್ರಾಮಗಳಿಗೆ  ಶಾಸಕ ನಾಗೇಂದ್ರ ಅವರು ತೆರೆದ ವಾಹನದಲ್ಲಿ ಸಂಚರಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಗ್ರಪ್ಪನವರಿಗೆ ಮತ ಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ವಿ.ಎಸ್.ಉಗ್ರಪ್ಪ ಪರ ಶಾಸಕ ಬಿ.ನಾಗೇಂದ್ರ ಭರ್ಜರಿ ಪ್ರಚಾರ
author img

By

Published : Apr 18, 2019, 6:25 PM IST

ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಎಸ್.ಉಗ್ರಪ್ಪನವರ ಪರ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ಮಾಡಿದರು.

ತಾಲೂಕಿನ ಸಂಗನಕಲ್ಲು, ಮೋಕಾ, ರೂಪನಗುಡಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಶಾಸಕ ನಾಗೇಂದ್ರ ಅವರು ತೆರೆದ ವಾಹನದಲ್ಲಿ ಸಂಚರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಗ್ರಪ್ಪನವರಿಗೆ ಮತ ಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ವಿ.ಎಸ್.ಉಗ್ರಪ್ಪ ಪರ ಶಾಸಕ ಬಿ.ನಾಗೇಂದ್ರ ಭರ್ಜರಿ ಪ್ರಚಾರ

ಬಳಿಕ ಮಾತನಾಡಿದ ಶಾಸಕ ನಾಗೇಂದ್ರ, ನಾನು ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವೆ. ಮನಸ್ಸು ಬೇರೆ ಕಡೆ ಇದೆ. ದೇಹ ಮಾತ್ರ ಕಾಂಗ್ರೆಸ್​​ನಲ್ಲಿದೆ ಎಂದು ಕೆಲವರು ಅಂತಾರೆ. ಅವೆಲ್ಲಾ ಹೇಳೋರು ಹೇಳುತ್ತಾರೆ. ಅದು ಸಹಜ‌. ಆದರೆ ನಾನು ಮಾತ್ರ ಕಾಂಗ್ರೆಸ್​ನಲ್ಲೆ ಇರುವೆ ಎಂದರು.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ. ಈ‌ ಬಾರಿಯ ಚುನಾವಣೆಯಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಗೆದ್ದೆ ಗೆಲ್ಲುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

Intro:ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ!
ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ನವರ ಪರ ಬಳ್ಳಾರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿನ್ನೆಯ ದಿನ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಭರ್ಜರಿ ಪ್ರಚಾರ ಕೈಗೊಂಡರು.
ತಾಲೂಕಿನ ಸಂಗನಕಲ್ಲು, ಮೋಕಾ, ರೂಪನ ಗುಡಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಶಾಸಕ ನಾಗೇಂದ್ರ ಅವರು, ತೆರೆದ ವಾಹನ ದಲ್ಲಿ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಗ್ರಪ್ಪ ನವರಿಗೆ ಮತ ಚಲಾಯಿಸುವಂತೆ ಮತದಾರರಲ್ಲಿ ಕೋರಿದ್ದಾರೆ.
Body:ಬಳಿಕ ಮಾತನಾಡಿದ ಶಾಸಕ ನಾಗೇಂದ್ರ, ನಾನು ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವೆ. ನಾನು ಕಾಂಗ್ರೆಸ್ ನಲ್ಲೇ ಇರುವೆ. ಮನಸ್ಸು ಬೇರೆ ಕಡೆ ಇದೆ. ದೇಹ ಮಾತ್ರ ಕಾಂಗ್ರೆಸ್ ನಲ್ಲಿದೆ ಅಂತಾ ಕೆಲವರು ಅಂತಾರೆ. ಅವೆಲ್ಲ ಹೇಳೋರು ಹೇಳ್ತಾರೆ, ಅದು ಸಹಜ‌. ಆದರೆ, ನಾನು ಮಾತ್ರ ಕಾಂಗ್ರೆಸ್ ನಲ್ಲೇ ಇರುವೆ ಎಂದರು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ. ಈ‌ ಬಾರಿಯ ಚುನಾವಣೆಯಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಗೆದ್ದೆ ಗೆಲ್ಲುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:R_KN_BEL_03_180419_MLA_NAGENDRA_CAMPAIGN

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.