ETV Bharat / state

‌ಮಹಿಳೆಯರು ಕಲೆ-ಸಂಸ್ಕೃತಿಗೆ ಹೆಚ್ಚಿನ ಸಮಯ ನೀಡಬೇಕು.. ಚೋರನೂರು ಕೊಟ್ರಪ್ಪ

author img

By

Published : Jan 6, 2020, 7:05 PM IST

ಮಹಿಳೆಯರು ಹೆಚ್ಚಿನ ಸಮಯವನ್ನು ಕಲೆ-ಸಂಸ್ಕೃತಿಗೆ ಮೀಸಲಿಟ್ಟಾಗ ಸಮಾಜದಲ್ಲಿ ಹೆಚ್ಚು ಹೆಚ್ಚು ಕಲೆ-ಸಂಸ್ಕೃತಿ ಉಳಿಸಲು ಸಾಧ್ಯ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ತಿಳಿಸಿದರು.

National Symposium in Bellary
ಬಳ್ಳಾರಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಬಳ್ಳಾರಿ: ಮಹಿಳೆಯರು ಹೆಚ್ಚಿನ ಸಮಯವನ್ನು ಕಲೆ-ಸಂಸ್ಕೃತಿಗೆ ಮೀಸಲಿಟ್ಟಾಗ ಸಮಾಜದಲ್ಲಿ ಹೆಚ್ಚು ಹೆಚ್ಚು ಕಲೆ-ಸಂಸ್ಕೃತಿ ಉಳಿಸಲು ಸಾಧ್ಯ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ತಿಳಿಸಿದರು.

ಬಳ್ಳಾರಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಬಳ್ಳಾರಿ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಂಯುಕ್ತಾಶ್ರಯದಲ್ಲಿ ನಗರದ ಅಲ್ಲಂ ಸುಮಂಗಳಮ್ಮ ಕಾಲೇಜ್‌ನಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ, ರಾಷ್ಟ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ತೊಗಲುಗೊಂಬೆ ಪ್ರದರ್ಶನ ಮಾಡಿದ ಕಿರ್ತೀ ಬೆಳಗಲ್ ವೀರಣ್ಣ ಅವರಿಗೆ ಸಲ್ಲುತ್ತದೆ. ವೀರಣ್ಣ ಅವರು 15 ವಿದ್ಯಾರ್ಥಿನಿಯರಿಗೆ ತೊಗಲುಗೊಂಬೆ ತರಬೇತಿ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ  , National Symposium in Bellary
ಬಳ್ಳಾರಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ ಕೆ ಹೆಗಡೆ ಮಾತನಾಡಿ, 15 ವಿದ್ಯಾರ್ಥಿನಿಯರಿಗೆ ತೊಗಲುಗೊಂಬೆ ಆಟದ ಬಗ್ಗೆ ತರಬೇತಿ ನೀಡಿ, ಆ ವಿದ್ಯಾರ್ಥಿಗಳಿಂದ ಪ್ರದರ್ಶನ ಮಾಡಿಸುತ್ತಿರುವುದು ಬಹಳ ಸಂತೋಷವಾಗಿದೆ. ‌ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಹಿಳೆಯರು, ಯುವತಿಯರು ಹೆಚ್ಚು ಹೆಚ್ಚು ಭಾಗವಹಿಸಬೇಕು ಎಂದರು.

ವಿಚಾರ ಸಂಕಿರಣದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ಶಾಂತನಾಯ್ಕ್, ರಂಗಭೂಮಿ ಮತ್ತು ತೊಗಲುಗೊಂಬೆಯಾಟ ಅಂತರ್ ಸಂಬಂಧ ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೆಂಕಟಗಿರಿ ದಳವಾಯಿ ತೊಗಲುಗೊಂಬೆ ಇತಿಹಾಸ ಮತ್ತು ಸ್ವರೂಪದ ಬಗ್ಗೆ ವಿಚಾರ ಮಂಡಿಸಿದರು.

ಕಾರ್ಯಕ್ರಮದಲ್ಲಿ ಚೋರನೂರು ಕೊಟ್ರಪ್ಪ, ಅಲ್ಲಂ ಸುಮಂಗಳಮ್ಮ ಕಾಲೇಜು ಅಧ್ಯಕ್ಷೆ ಅಂಗಡಿ ಶಶಿಕಲಾ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ ಕೆ ಹೆಗಡೆ, ಪ್ರಾಂಶುಪಾಲರಾದ ತಿಮ್ಮರೆಡ್ಡಿ, ಸಾಹುಕಾರ ಸತೀಶ್ ಬಾಬು, ಅಲಂಪ್ರಭು ಬೆಟಗೆರೆ, ಡಾ.ಬಿ ಗೋವಿಂದರಾಜಲು, ಮಹೇಶ್ವರಸ್ವಾಮಿ, ಬೆಳಗಲ್ ವೀರಣ್ಣ ಮತ್ತು ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

Intro:kn_bly_03_060120_nationalsamiarnews_ka10007

‌ಮಹಿಳೆಯರಿಂದ ಕಲೆಯ ಸಂಸ್ಕೃತಿ ಉಳಿಸಲು ಸಾಧ್ಯ : ಚೋರನೂರು ಕೊಟ್ರಪ್ಪ.

ಮಹಿಳೆಯರಿಗೆ ಹೆಚ್ಚಿನ ಕಾಲವನ್ನು ಕಲೆಗಳಿಗೆ ನೀಡಿದಾಗ, ಈ ಸಮಾಜದಲ್ಲಿ ಹೆಚ್ಚು ಹೆಚ್ಚು ಸಂಸ್ಕೃತಿ ಉಳಿಸಲು ಸಾಧ್ಯವೆಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಚೋರ್ ನೂರು ಕೊಟ್ರಪ್ಪ ತಿಳಿಸಿದರು

Body:.

ನಗರದ ಅಲ್ಲಂ ಸುಮಂಗಳಮ್ಮ ಕಾಲೇಜ್ ನಲ್ಲಿ ಇಂದು ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಬಳ್ಳಾರಿ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ( ವಿಶೇಷ ಘಟಕ ಯೋಜನೆ) ಸಂಯುಕ್ತಾಶ್ರಯದಲ್ಲಿ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ ಬಳ್ಳಾರಿ ಸಹಯೋಗದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ವಿ.ವಿ ಸಂಘದ ಕಾರ್ಯದರ್ಶಿ ಚೋರನೂರು ಕೋಟ್ರಪ್ಪ ಅವರು ಉದ್ಘಾಟನೆ ಮಾಡಿ ಮಾತನಾಡಿ ಅವರು ಬೆಳಗಲ್ ವೀರಣ್ಣ ಅವರು ರಾಜ್ಯ ಮತ್ತು ರಾಷ್ಟ್ರಮಟ್ಟ, ವಿದೇಶದಲ್ಲಿ ಸಹ ತೊಗಲುಗೊಂಬೆ ಪ್ರದರ್ಶನ ಮಾಡಿದ ಕಿರ್ತೀ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವೀರಣ್ಣ ಅವರು 15 ಮಹಿಳೆಯರು, ವಿದ್ಯಾರ್ಥಿನಿಗಳು ತೊಗಲುಗೊಂಬೆಯಲ್ಲಿ ತರಬೇತಿಯನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

ನಂತರ ಮಾತನಾಡಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಕೆ ಹೆಗಡೆ ಅವರು 15 ವಿದ್ಯಾರ್ಥಿನಿಯರಿಗೆ ತೊಗಲುಗೊಂಬೆ ಆಟದ ಬಗ್ಗೆ ತರಬೇತಿಯನ್ನು ನೀಡಿ ಆ ವಿದ್ಯಾರ್ಥಿಗಳಿಂದ ಪ್ರದರ್ಶನ ಮಾಡಿಸುತ್ತಿರುವುದು ಬಹಳ ಸಂತೋಷವಾಗಿದೆ ಎಂದು ತಿಳಿಸಿದರು.‌ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಹಿಳೆಯರು, ಯುವತಿಯರಿ ಭಾಗವಹಸಬೇಕೆಂದು ತಿಳಿಸಿದರು.

ಈ ವಿಚಾರ ಸಂಕಿರಣದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ಶಾಂತನಾಯ್ಕ್ ಅವರು ರಂಗಭೂಮಿ ಮತ್ತು ತೊಗಲುಗೊಂಬೆಯಾಟ ಅಂತರ್ ಸಂಬಂದ ಮಂಡಿಸಿದರೇ, ಹಂಪಿ ಕನ್ನಡ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೆಂಕಟಗಿರಿ ದಳವಾಯಿ ಅವರು ತೊಗಲುಗೊಂಬೆ ಇತಿಹಾಸ ಮತ್ತು ಸ್ವರೂಪದ ಬಗ್ಗೆ ವಿಚಾರಗಳನ್ನು ಮಂಡಿಸಿದರು.

Conclusion:ಈ ಕಾರ್ಯಕ್ರಮದಲ್ಲಿ ಚೋರ್ ನೂರು ಕೊಟ್ರಪ್ಪ, ಕಾಲೇಜ್ ಅಧ್ಯಕ್ಷೆ ಅಂಗಡಿ ಶಶಿಕಲಾ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಕೆ ಹೆಗಡೆ, ಪ್ರಾಂಶುಪಾಲರಾದ ತಿಮ್ಮರೆಡ್ಡಿ, ಸಾಹುಕಾರ ಸತೀಶ್ ಬಾಬು, ಅಲಂ ಪ್ರಭು ಬೆಟಗೆರೆ, ಡಾ.ಬಿ ಗೋವಿಂದರಾಜಲು, ಮಹೇಶ್ವರಸ್ವಾಮಿ, ಬೆಳಗಲ್ ವೀರಣ್ಣ ಮತ್ತು ಕಾಲೇಜೀನ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.