ETV Bharat / state

ಮೂರು ತಿಂಗಳಿಂದ ಸಿಗದ ವೇತನ... ನೂರಾರು ಗುತ್ತಿಗೆ ನೌಕರರಿಂದ ವಿಮ್ಸ್ ಆವರಣದಲ್ಲಿ ಪ್ರತಿಭಟನೆ - ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಗುತ್ತಿಗೆ ನೌಕರರ ಸಂಘ

ವಿಮ್ಸ್ ಆವರಣದಲ್ಲಿ ನೂರಾರು ಗುತ್ತಿಗೆದಾರರು ಕಳೆದ ಮೂರು ತಿಂಗಳಿಂದ ವೇತನ ಮತ್ತು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ವಿಮ್ಸ್ ನಿರ್ದೇಶಕರ ವಿರುದ್ಧ ಪ್ರತಿಭಟನೆ ನಡೆಸಿದರು.

no-pay-for-three-months-protests-at-wims-premises-by-hundreds-of-contract-employees-in-bellary
ಮೂರು ತಿಂಗಳಿಂದ ವೇತನವಿಲ್ಲ... ನೂರಾರು ಗುತ್ತಿಗೆ ನೌಕರರಿಂದ ವಿಮ್ಸ್ ಆವರಣದಲ್ಲಿ ಪ್ರತಿಭಟನೆ
author img

By

Published : Feb 24, 2020, 12:05 PM IST

ಬಳ್ಳಾರಿ: ವಿಮ್ಸ್ ಆವರಣದಲ್ಲಿ ನೂರಾರು ಗುತ್ತಿಗೆದಾರರು ಕಳೆದ ಮೂರು ತಿಂಗಳಿಂದ ವೇತನ ಮತ್ತು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ವಿಮ್ಸ್ ನಿರ್ದೇಶಕರ ವಿರುದ್ಧ ಪ್ರತಿಭಟನೆ ನಡೆಸಿದರು.

ಮೂರು ತಿಂಗಳಿಂದ ವೇತನವಿಲ್ಲ... ನೂರಾರು ಗುತ್ತಿಗೆ ನೌಕರರಿಂದ ವಿಮ್ಸ್ ಆವರಣದಲ್ಲಿ ಪ್ರತಿಭಟನೆ

ನಗರದ ಹೊರವಲಯದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಗುತ್ತಿಗೆ ನೌಕರರ ಸಂಘ ಮತ್ತು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಗಣಿನಾಡು ಬಳ್ಳಾರಿಯ ವಿಮ್ಸ್ ಆವರಣದಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು.

ಗುತ್ತಿಗೆದಾರ ನೌಕರರಿಗೆ ಅಗತ್ಯ ಸೌಲಭ್ಯಗಳನ್ನು ಮತ್ತು ಮೂರು ತಿಂಗಳ ವೇತನ ತಕ್ಷಣ ನೀಡಬೇಕೆಂದು ನಿರ್ದೇಶಕರಿಗೆ ಮನವಿಪತ್ರ ಸಲ್ಲಿಸಿ ಒತ್ತಾಯಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.